ದೇಶ

ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ದೆಹಲಿ ಭೇಟಿಯ ಚಿತ್ರಗಳು 

ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು.

ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ದೆಹಲಿ ಭೇಟಿಯ ಚಿತ್ರಗಳು 
ರಾಷ್ಟ್ರಪತಿ ಭವನದಲ್ಲಿ ಬ್ರಿಟಿಷ್ ಪ್ರಧಾನಿ ಬೊರಿಸ್ ಜಾನ್ಸನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :
ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ಬ್ರಿಟಿಷ್ ಪ್ರಧಾನಿಯ ಬರುವಿಗಾಗಿ ಕಾಯುತ್ತಿರುವ ಪ್ರಧಾನಿ ನರೇಂದ್ರ ಮೋದಿ
ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ಬ್ರಿಟಿಷ್ ಪ್ರಧಾನಿಯ ಬರುವಿಗಾಗಿ ಕಾಯುತ್ತಿರುವ ಪ್ರಧಾನಿ ನರೇಂದ್ರ ಮೋದಿ
ರಾಷ್ಟ್ರಪತಿ ಭವನ ಮುಂದೆ ಬರಮಾಡಿಕೊಂಡ ಪರಿ
ರಾಷ್ಟ್ರಪತಿ ಭವನ ಮುಂದೆ ಬರಮಾಡಿಕೊಂಡ ಪರಿ
ಬ್ರಿಟಿಷ್ ಪ್ರಧಾನಿಯನ್ನು ಬರಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ
ಬ್ರಿಟಿಷ್ ಪ್ರಧಾನಿಯನ್ನು ಬರಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ
ರಾಷ್ಟ್ರಪತಿ ಭವನ ಎದುರು ದೇಶದ ಸೇನೆಯಿಂದ ಆತಿಥ್ಯ ಗೌರವ
ರಾಷ್ಟ್ರಪತಿ ಭವನ ಎದುರು ದೇಶದ ಸೇನೆಯಿಂದ ಆತಿಥ್ಯ ಗೌರವ
ರಾಷ್ಟ್ರಪತಿ ಭವನದ ಆವರಣದಲ್ಲಿ ಓಡಾಡುತ್ತಾ ಉಭಯ ನಾಯಕರ ಮಾತುಕತೆ
ರಾಷ್ಟ್ರಪತಿ ಭವನದ ಆವರಣದಲ್ಲಿ ಓಡಾಡುತ್ತಾ ಉಭಯ ನಾಯಕರ ಮಾತುಕತೆ
ರಾಷ್ಟ್ರಪತಿ ಭವನ ಮುಂದೆ ಎರಡೂ ದೇಶಗಳ ಪ್ರಧಾನ ಮಂತ್ರಿಗಳು
ರಾಷ್ಟ್ರಪತಿ ಭವನ ಮುಂದೆ ಎರಡೂ ದೇಶಗಳ ಪ್ರಧಾನ ಮಂತ್ರಿಗಳು
ಇದಕ್ಕೂ ಮುನ್ನ ಇಂದು ಬೆಳಗ್ಗೆ ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ಬ್ರಿಟಿಷ್ ಪ್ರಧಾನಿ ಬೊರಿಸ್ ಜಾನ್ಸನ್ ಭೇಟಿ ನೀಡಿದರು.
ಇದಕ್ಕೂ ಮುನ್ನ ಇಂದು ಬೆಳಗ್ಗೆ ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ಬ್ರಿಟಿಷ್ ಪ್ರಧಾನಿ ಬೊರಿಸ್ ಜಾನ್ಸನ್ ಭೇಟಿ ನೀಡಿದರು.
ರಾಜ್ ಘಾಟ್ ನಲ್ಲಿ ಮಹಾತ್ಮನಿಗೆ ಗೌರವ ಸಲ್ಲಿಕೆ
ರಾಜ್ ಘಾಟ್ ನಲ್ಲಿ ಮಹಾತ್ಮನಿಗೆ ಗೌರವ ಸಲ್ಲಿಕೆ
ನಂತರ ದೆಹಲಿಯಲ್ಲಿರುವ ಹೈದರಾಬಾದ್ ಹೌಸ್ ಗೆ ಉಭಯ ನಾಯಕರು ಆಗಮಿಸಿದರು
ನಂತರ ದೆಹಲಿಯಲ್ಲಿರುವ ಹೈದರಾಬಾದ್ ಹೌಸ್ ಗೆ ಉಭಯ ನಾಯಕರು ಆಗಮಿಸಿದರು
ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಉಭಯ ನಾಯಕರ ಮಾತುಕತೆ
ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಉಭಯ ನಾಯಕರ ಮಾತುಕತೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.