ದೇಶ

ದೇಶಾದ್ಯಂತ ಅದ್ಧೂರಿ, ಸಂಭ್ರಮದ ಕೃಷ್ಣ ಜನ್ಮಾಷ್ಟಮಿ ಆಚರಣೆ

ನಾಡಿನಾದ್ಯಂತ ಆ.20 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ, ಅದ್ಧೂರಿಯಿಂದ ಆಚರಿಸಲಾಯಿತು. ಇಸ್ಕಾನ್ ಸೇರಿದಂತೆ ಹಲವು ದೇವಾಲಯಗಳಿಗೆ ತೆರಳಿದ ಭಕ್ತಾದಿಗಳು ವಿಶೇಷ ಪೂಜೆ ಸಲ್ಲಿಸಿದರು.

ದೇಶಾದ್ಯಂತ ಅದ್ಧೂರಿ, ಸಂಭ್ರಮದ ಕೃಷ್ಣ ಜನ್ಮಾಷ್ಟಮಿ ಆಚರಣೆ
ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಗರದ ಇಸ್ಕಾನ್ ಮಂದಿರದಲ್ಲಿ ಭಕ್ತಾದಿಗಳು ವಿಶೇಷ ಪೂಜೆ ಸಲ್ಲಿಸಿದರು. ವಿಗ್ರಹಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Published On :
ಕೃಷ್ಣ ಜನ್ಮಾಷ್ಟಮಿಯಂದು ಮಕ್ಕಳನ್ನು ಕೃಷ್ಣನ ವೇಶದಲ್ಲಿ ಅಲಂಕರಿಸಿದ ಪೋಷಕರು
ಕೃಷ್ಣ ಜನ್ಮಾಷ್ಟಮಿಯಂದು ಮಕ್ಕಳನ್ನು ಕೃಷ್ಣನ ವೇಶದಲ್ಲಿ ಅಲಂಕರಿಸಿದ ಪೋಷಕರು
ಭಗವಾನ್ ಕೃಷ್ಣನ ಜನ್ಮದಿನದಂದು ದೇವಾಲಯಗಳಲ್ಲಿ ವಿವಿಧ ರೀತಿಯ ಖಾದ್ಯಗಳನ್ನು ನೈವೇದ್ಯ ಮಾಡಲಾಯಿತು.
ಭಗವಾನ್ ಕೃಷ್ಣನ ಜನ್ಮದಿನದಂದು ದೇವಾಲಯಗಳಲ್ಲಿ ವಿವಿಧ ರೀತಿಯ ಖಾದ್ಯಗಳನ್ನು ನೈವೇದ್ಯ ಮಾಡಲಾಯಿತು.
ವಿಶಾಖಪಟ್ಟಣಂ ನ ಜಿಲ್ಲಾ ಪರಿಷತ್ ನ ಬಳಿ ಇರುವ ಕೃಷ್ಣ ದೇವಾಲಯದಲ್ಲಿ ಕೃಷ್ಣ ವೇಶಧಾರಿ ಮಗುವಿನೊಂದಿಗೆ ಮಹಿಳೆ ಕಂಡುಬಂದದ್ದು ಹೀಗೆ
ವಿಶಾಖಪಟ್ಟಣಂ ನ ಜಿಲ್ಲಾ ಪರಿಷತ್ ನ ಬಳಿ ಇರುವ ಕೃಷ್ಣ ದೇವಾಲಯದಲ್ಲಿ ಕೃಷ್ಣ ವೇಶಧಾರಿ ಮಗುವಿನೊಂದಿಗೆ ಮಹಿಳೆ ಕಂಡುಬಂದದ್ದು ಹೀಗೆ
ಬೆಂಗಳೂರು ನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಜನತೆ
ಬೆಂಗಳೂರು ನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಜನತೆ
ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿಗ್ರಹಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿಗ್ರಹಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ವೇಶದಲ್ಲಿ ಅಲಂಕಾರಗೊಂಡಿರುವ ಮಕ್ಕಳು.
ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣನ ವೇಶದಲ್ಲಿ ಅಲಂಕಾರಗೊಂಡಿರುವ ಮಕ್ಕಳು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.