ದೇಶ

ಪಂಜಾಬ್ ಸಿಎಂ ಭಗವಂತ್ ಮಾನ್- ಡಾ. ಗುರ್ಪ್ರೀತ್ ಕೌರ್ ವಿವಾಹ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ಚಂಡೀಗಢದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಡಾ ಗುರ್ ಪ್ರೀತ್ ಕೌರ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

Published On :
ಚಂಡೀಗಢದ ಅವರ ನಿವಾಸದಲ್ಲಿ ನೆರವೇರಿದ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರು ಸಾಕ್ಷಿಯಾದರು.

48 ವರ್ಷದ ಭಗವಂತ್ ಮಾನ್ ವೃತ್ತಿಯಲ್ಲಿ ವೈದ್ಯೆಯಾಗಿರುವ ಗುರ್ ಪ್ರೀತ್ ಕೌರ್ ಅವರನ್ನು ಮದುವೆಯಾಗಿದ್ದು ಇದು ಕುಟುಂಬದ ಹಿರಿಯರು ನೋಡಿ ನಿಶ್ಚಯಿಸಿದ ಮದುವೆಯಾಗಿದೆ.

ವಿವಾಹ ಕಾರ್ಯಕ್ರಮದ ಸಂಪ್ರದಾಯದಲ್ಲಿ ಗಣ್ಯರು
ವಿವಾಹ ಕಾರ್ಯಕ್ರಮದ ಸಂಪ್ರದಾಯದಲ್ಲಿ ಗಣ್ಯರು
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿವಾಹ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

32 ವರ್ಷದ ಗುರ್ಪೀತ್ ಕೌರ್ ಅವರನ್ನು ಸಿಎಂ ಭಗವಂತ್ ಮಾನ್ ತನ್ನ ತಾಯಿಯ ಇಚ್ಛೆಯಂತೆ ವಿವಾಹವಾಗುತ್ತಿದ್ದಾರೆ. ತಮ್ಮ ಮೊದಲ ಪತ್ನಿಯಿಂದ 6 ವರ್ಷಗಳ ಹಿಂದೆ ಮಾನ್ ವಿಚ್ಛೇದನ ಪಡೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.