ದೇಶ

ಸುಧಾ ಮೂರ್ತಿ, ಎಸ್.ಎಲ್ ಭೈರಪ್ಪ ಸೇರಿ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮಾಜಕಾರ್ಯಕ್ಕಾಗಿ ಮೂರ್ತಿ ಫೌಂಡೇಶನ್‌ನ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಸುಧಾ ಮೂರ್ತಿ, ಎಸ್.ಎಲ್ ಭೈರಪ್ಪ ಸೇರಿ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಸುಧಾ ಮೂರ್ತಿ, ಎಸ್.ಎಲ್ ಭೈರಪ್ಪ ಸೇರಿ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ
Published On :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮಾಜಕಾರ್ಯಕ್ಕಾಗಿ ಮೂರ್ತಿ ಫೌಂಡೇಶನ್‌ನ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಸೇವೆಗಾಗಿ ಡಾ.ಎಸ್.ಎಲ್.  ಭೈರಪ್ಪ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಆಧ್ಯಾತ್ಮಿಕ ಕ್ಷೇತ್ರದಲ್ಲಿನ ಸೇವೆಗಾಗಿ ತ್ರಿದಂಡಿ ಚಿನ್ನಜೀಯರ್ ಸ್ವಾಮೀಜಿ ಅವರಿಗೆ ರಾಷ್ಟ್ರಪತಿಗಳು ಪದ್ಮಭೂಷಣ ಪ್ರದಾನ ಮಾಡಿದರು.

ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಪದ್ಮಶ್ರೀ ಪ್ರದಾನ

ಉಮ್ಮತ್ತಾಟ್ ನೃತ್ಯ ಕಲಿಸಿದ ಐಮುಡಿಯಂಡ ರಾಣಿ ಮಾಚಯ್ಯ ಅವರಿಗೆ  ಪದ್ಮಶ್ರೀ ಪ್ರದಾನ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಪರವಾಗಿ ಅವರ ಪುತ್ರ ಅಖಿಲೇಶ್ ಯಾದವ್ ಅವರು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದರು.

ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಕೊಡುಗೆಗಾಗಿ ಆನಂದ್ ಕುಮಾರ್ ಗೆ ಪದ್ಮಶ್ರೀ ಪ್ರದಾನ

ಕಲಾವಿದ ಉಸ್ತಾದ್ ಅಹ್ಮದ್ ಹುಸೇನ್ ಅವರಿಗೆ ಪದ್ಮಶ್ರೀ ಪ್ರದಾನ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.