ದೇಶ

ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆ, ಐಐಟಿ ಕ್ಯಾಂಪಸ್ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿ, ಮೈಸೂರು- ಕುಶಾಲನಗರ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

Published On :
ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ ನಡೆಸಿದರು.

ಪ್ರಧಾನಿ ಮೋದಿ ಮಂಡ್ಯದ ಪ್ರವಾಸಿ ಮಂದಿರ ವೃತ್ತದಿಂದ ನಂದಾ ವೃತ್ತದವರೆಗೂ 1.8 ಕಿ.ಮೀ ರೋಡ್ ಶೋ ನಡೆಸಿದರು.

ರಸ್ತೆಯ ಬದಿಯಲ್ಲಿ ನೆರೆದಿದ್ದ ಜನಸ್ತೋಮ ಪ್ರಧಾನಿ ಮೋದಿ ಅವರನ್ನು ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದರು.

ದಶಪಥ ಹೆದ್ದಾರಿ ಉದ್ಘಾಟನೆ ವೇಳೆ ಸಿಎಂ ಬೊಮ್ಮಾಯಿ

ಮೈಸೂರಿನ ಕಾರ್ಯಕ್ರಮ ಮುಕ್ತಾಯಗೊಳಿಸಿದ ಬಳಿಕ ಪ್ರಧಾನಿ ಮೋದಿ ಧಾರವಾಡದಲ್ಲಿ ನೂತನ ಐಐಟಿ ಕ್ಯಾಂಪಸ್ ಹಾಗೂ ವಿಶ್ವದಲ್ಲಿಯೇ ಅತಿ ದೊಡ್ಡದಾದ ರೈಲು ನಿಲ್ದಾಣವನ್ನು ಉದ್ಘಾಟಿಸಿದರು.

ಸಿಎಂ ಬೊಮ್ಮಾಯಿಯಿಂದ ಪ್ರಧಾನಿ ಮೋದಿಗೆ ಸನ್ಮಾನ
ಸಿಎಂ ಬೊಮ್ಮಾಯಿಯಿಂದ ಪ್ರಧಾನಿ ಮೋದಿಗೆ ಸನ್ಮಾನ
ದಶಪಥ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವ ಪ್ರಧಾನಿ ಮೋದಿ

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವರು

ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುವ ಮೂಲಕ ಜನರ ಪ್ರೀತಿಯ ಋಣ ತೀರಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅವರಿಂದ ಪ್ರಧಾನಿ ಮೋದಿಗೆ ಸನ್ಮಾನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.