ದೇಶ

ಜಿ20 ಭಾರತದಲ್ಲಿ ವಿಶ್ವ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ- Photos

ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಪ್ರಸಿದ್ಧ ಚಕ್ರದ ಚಿತ್ರದ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 9, 2023 ರ ಶನಿವಾರದಂದು ದೆಹಲಿಯಲ್ಲಿ G20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ G20 ನಾಯಕರನ್ನು ಸ್ವಾಗತಿಸಿದರು.

Published On :
ಭಾರತ್ ಮಂಟಪಕ್ಕೆ ಆಗಮಿಸಿದ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರಿಗೆ ಕೋನಾರ್ಕ್ ಸೂರ್ಯ ದೇವಾಲಯದ ಚಕ್ರ ಏನೆಂದು ವಿವರಿಸಿದ ಪ್ರಧಾನಿ ಮೋದಿ
ಭಾರತ್ ಮಂಟಪಕ್ಕೆ ಆಗಮಿಸಿದ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರಿಗೆ ಕೋನಾರ್ಕ್ ಸೂರ್ಯ ದೇವಾಲಯದ ಚಕ್ರ ಏನೆಂದು ವಿವರಿಸಿದ ಪ್ರಧಾನಿ ಮೋದಿ
ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ತಬ್ಬಿಕೊಂಡು ಸ್ವಾಗತಿಸಿದರು.
ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ತಬ್ಬಿಕೊಂಡು ಸ್ವಾಗತಿಸಿದರು.
ಭಾರತ ಸಂಜಾತ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರನ್ನು ಮೋದಿ ಸ್ವಾಗತಿಸಿದರು.
ಭಾರತ ಸಂಜಾತ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರನ್ನು ಮೋದಿ ಸ್ವಾಗತಿಸಿದರು.
ಅರ್ಜೆಂಟೀನಾದ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಸ್ವಾಗತಿಸಿದ ಮೋದಿ
ಅರ್ಜೆಂಟೀನಾದ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಸ್ವಾಗತಿಸಿದ ಮೋದಿ
ಆಸ್ಟ್ರೇಲಿಯನ್ ಪ್ರಧಾನಿ ಆಂಥೋನಿ ಅಲ್ಬನೀಸ್
ಆಸ್ಟ್ರೇಲಿಯನ್ ಪ್ರಧಾನಿ ಆಂಥೋನಿ ಅಲ್ಬನೀಸ್
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ಐರೋಪ್ಯ ಒಕ್ಕೂಟ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್
ಐರೋಪ್ಯ ಒಕ್ಕೂಟ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್
ಜರ್ಮನ್ ಛಾನ್ಸೆಲರ್ ಓಲಾಫ್ ಸ್ಕೋಲ್ಜ್
ಜರ್ಮನ್ ಛಾನ್ಸೆಲರ್ ಓಲಾಫ್ ಸ್ಕೋಲ್ಜ್
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಯೋಲ್
ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಯೋಲ್
ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ
ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ
ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅನುಪಸ್ಥಿತಿಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ತಮ್ಮ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ
ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅನುಪಸ್ಥಿತಿಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ತಮ್ಮ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ
ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್
ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್
ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ
ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ
ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್
ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್
ಶೃಂಗಸಭೆ ಆರಂಭದಲ್ಲಿ ಅಮೆರಿಕ ಅಧ್ಯಕ್ಷರ ಜೊತೆ
ಶೃಂಗಸಭೆ ಆರಂಭದಲ್ಲಿ ಅಮೆರಿಕ ಅಧ್ಯಕ್ಷರ ಜೊತೆ
ಶೃಂಗಸಭೆ ನಡೆಯುವ ವೇದಿಕೆಯ ವಿಹಂಗಮ ನೋಟ
ಶೃಂಗಸಭೆ ನಡೆಯುವ ವೇದಿಕೆಯ ವಿಹಂಗಮ ನೋಟ
ಶೃಂಗಸಭೆ ಆರಂಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಪ್ರಧಾನಿ ಮೋದಿ
ಶೃಂಗಸಭೆ ಆರಂಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಪ್ರಧಾನಿ ಮೋದಿ
ಆಫ್ರಿಕನ್ ಒಕ್ಕೂಟ ಅಧ್ಯಕ್ಷರನ್ನು ಜಿ20 ಖಾಯಂ ಸದಸ್ಯ ದೇಶವನ್ನಾಗಿ ಘೋಷಿಸಿ ಸ್ವಾಗತಿಸಿದ ಪ್ರಧಾನಿ ಮೋದಿ
ಆಫ್ರಿಕನ್ ಒಕ್ಕೂಟ ಅಧ್ಯಕ್ಷರನ್ನು ಜಿ20 ಖಾಯಂ ಸದಸ್ಯ ದೇಶವನ್ನಾಗಿ ಘೋಷಿಸಿ ಸ್ವಾಗತಿಸಿದ ಪ್ರಧಾನಿ ಮೋದಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.