ದೇಶ

ಅಂಬೇಡ್ಕರ್ ಜಯಂತಿ: 'ಬಾಬಾಸಾಹೇಬ್'ಗೆ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಪುಷ್ಪ ನಮನ

ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾರತದ ಸಂವಿಧಾನ ಶಿಲ್ಪಿ ಭೀಮ್ ರಾವ್ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದರು.

ಅಂಬೇಡ್ಕರ್ ಜಯಂತಿ: 'ಬಾಬಾಸಾಹೇಬ್'ಗೆ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಪುಷ್ಪ ನಮನ
ಭೀಮ್ ರಾವ್ ಅಂಬೇಡ್ಕರ್ ಅವರ 133ನೇ ಜನ್ಮದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಿದರು.
Published On :
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಸಮಾಜ ಸುಧಾರಕ, ಅರ್ಥಶಾಸ್ತ್ರಜ್ಞ, ನ್ಯಾಯಶಾಸ್ತ್ರಜ್ಞ ಮತ್ತು ಭಾರತದ ಸಂವಿಧಾನ ಶಿಲ್ಪಿ ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮದಿನದಂದು

ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ಪುಷ್ಪ ನಮನ ಸಲ್ಲಿಸಿದರು.

ಭೀಮ್ ರಾವ್ ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೆಹಲಿಯ ಸಂಸತ್ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡರು.

ಸಂಸತ್ ಭವನದಲ್ಲಿ ಶುಕ್ರವಾರ ನಡೆದ 133ನೇ ಜನ್ಮದಿನಾಚರಣೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಣಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.