ದೇಶ

ಮಗುವಿಗೆ ಜನ್ಮ ನೀಡಿದ ಭಾರತದ ಮೊದಲ ತೃತೀಯಲಿಂಗಿ ಜಹ್ಹಾದ್!

ಕೇರಳದ ಕೋಝಿಕ್ಕೋಡ್‌ನ ಉಮ್ಮಲತ್ತೂರ್‌ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಮಗುವಿಗೆ ಜನ್ಮ ನೀಡಿದ್ದಾರೆ.

Published On :
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಜಹ್ಹಾದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಮಗು ಹುಟ್ಟಿದ ಸುವರ್ಣ ಸಮಯವನ್ನು ಸಂಭ್ರಮಿಸಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ ಎಂದು ಜಹ್ಹಾದ್ ಸಂಗಾತಿ ಜಿಯಾ ಪಾವಲ್ ತಿಳಿಸಿದ್ದಾರೆ.

ಮಗುವಿಗೆ ಜನ್ಮ ನೀಡಿದ ಜಹ್ಹಾದ್ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಜಿಯಾ ಪಾವಲ್ ತಿಳಿಸಿದ್ದು ಮಗುವಿನ ಲಿಂಗ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಹಾಲಿನ ಬ್ಯಾಂಕ್ ಮೂಲಕ ಮಗುವಿಗೆ ಹಾಲುಣಿಸಲು ನಿರ್ಧರಿಸಿದ್ದಾರೆ. ಜಿಯಾ ಓರ್ವ ನರ್ತಕಿಯಾಗಿದ್ದು ಜಹ್ಹಾದ್ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿದ್ದಾರೆ.

ತೃತೀಯಲಿಂಗಿ ದಂಪತಿ
ತೃತೀಯಲಿಂಗಿ ದಂಪತಿ
ತೃತೀಯಲಿಂಗಿ ದಂಪತಿ
ತೃತೀಯಲಿಂಗಿ ದಂಪತಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.