ದೇಶ

ಇಂದೋರ್ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿತ, ಸಾವಿನ ಸಂಖ್ಯೆ 36ಕ್ಕೆ ಏರಿಕೆ! ಫೋಟೋಗಳು

ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 36 ಮಂದಿ ಮೃತಪಟ್ಟಿದ್ದಾರೆ.

ಇಂದೋರ್ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿತ, ಸಾವಿನ ಸಂಖ್ಯೆ 36ಕ್ಕೆ ಏರಿಕೆ! ಫೋಟೋಗಳು
ಫೋಟೊಗಳಲ್ಲಿ ನೋಡಿ: ಕುಸಿಯುತ್ತಿರುವ ಜೋಶಿಮಠ ಪಟ್ಟಣದಲ್ಲಿ ಯಾವ ಮನೆ, ದೇಗುಲ ನೋಡಿದರೂ ಬಿರುಕು

ಫೋಟೊಗಳಲ್ಲಿ ನೋಡಿ: ಕುಸಿಯುತ್ತಿರುವ ಜೋಶಿಮಠ ಪಟ್ಟಣದಲ್ಲಿ ಯಾವ ಮನೆ, ದೇಗುಲ ನೋಡಿದರೂ ಬಿರುಕು

ಉತ್ತರಾಖಂಡದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಇದೀಗ ದೈವನಾಡಿನಲ್ಲಿ ಅತೀದೊಡ್ಡ ಪ್ರಮಾಣದದ ಭೀತಿ ಹುಟ್ಟುಹಾಕಿದೆ. ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಿಸಲಾಗಿದ್ದು ಕುಸಿಯುತ್ತಿರುವ ಪಟ್ಟಣದಲ್ಲಿ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.