ಮಹಾ ಸಿಎಂ ಏಕನಾಥ್ ಶಿಂಧೆ ನಿವಾಸದಲ್ಲಿ ಗಣೇಶೋತ್ಸವ; ‘ದೀಪ್ ವೀರ್’, ಬಾಲಿವುಡ್ ಸ್ಟಾರ್ಸ್ ಭಾಗಿಬಾಲಿವುಡ್ ಸ್ಟಾರ್ ದಂಪತಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರ ಗಣೇಶ ಚತುರ್ಥಿ ಹಬ್ಬಗಳ ಸಂಭ್ರಮಾಚರಣೆ ಮುಂದುವರೆದಿದೆ.
ಇಂಡಿಯಾ ಗೇಟ್ನಲ್ಲಿ ನೇತಾಜಿ ಪ್ರತಿಮೆ ಅನಾವರಣ, ದೀಪಾಲಂಕಾರದಿಂದ ಕಂಗೊಳಿಸಿದ ಕರ್ತವ್ಯ ಪಥ್ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಇಂಡಿಯಾ ಗೇಟ್ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.
ವಿನಾಯಕ ಚತುರ್ಥಿ: ಗಣೇಶ ಮೂರ್ತಿಗಳಿಗೆ ಸೃಜನಶೀಲತೆಯ ಸ್ಪರ್ಶಪ್ರತಿ ವರ್ಷದಂತೆ ತಮ್ಮ ಸೃಜನಶೀಲತೆಯನ್ನು ಹೆಚ್ಚಿನ ಮಟ್ಟದಲ್ಲಿ ತೆಗೆದುಕೊಂಡು, ಭಕ್ತರು ಈ ಹಬ್ಬದ ಋತುವಿನಲ್ಲಿ ಎಲ್ಲಾ ರೀತಿಯ ಸೃಜನಶೀಲ ಗಣೇಶ ಮೂರ್ತಿಗಳು ಮತ್ತು ಪ್ರತಿಮೆಗಳನ್ನು ವಿನ್ಯಾಸಗೊಳಿಸಿದರು.
ದೇಶಾದ್ಯಂತ ಅದ್ಧೂರಿ, ಸಂಭ್ರಮದ ಕೃಷ್ಣ ಜನ್ಮಾಷ್ಟಮಿ ಆಚರಣೆನಾಡಿನಾದ್ಯಂತ ಆ.20 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ, ಅದ್ಧೂರಿಯಿಂದ ಆಚರಿಸಲಾಯಿತು. ಇಸ್ಕಾನ್ ಸೇರಿದಂತೆ ಹಲವು ದೇವಾಲಯಗಳಿಗೆ ತೆರಳಿದ ಭಕ್ತಾದಿಗಳು ವಿಶೇಷ ಪೂಜೆ ಸಲ್ಲಿಸಿದರು.
Photos: ಹಿಮಾಚಲ ಪ್ರದೇಶದಲ್ಲಿ ನಿಲ್ಲದ ಮಳೆ; ಹಲವೆಡೆ ಭೂಕುಸಿತ, ಈವರೆಗೂ ಕನಿಷ್ಠ 30 ಜನರು ಸಾವುಹಿಮಾಚಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳವಾರದ ಹೊತ್ತಿಗೆ ಹಿಮಾಚಲ ಪ್ರದೇಶದಾದ್ಯಂತ ಕನಿಷ್ಠ 30 ಜನರು ಸಾವಿಗೀಡಾಗಿದ್ದು, 36 ಭೂಕುಸಿತಗಳು ವರದಿಯಾಗಿವೆ. ಕಾಂಗ್ರಾ ಜಿಲ್ಲೆಯಲ್ಲಿ ಸುಮಾರು 500 ಜನರನ್ನು ಸ್ಥಳಾಂತರಿಸಲಾಗಿದೆ.
75ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿರುವ 17ನೇ ಶತಮಾನದ ಮೊಘಲರ ಕಾಲದ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿ ವಂದನೆ ಸಲ್ಲಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ದೃಶ್ಯಗಳು...ಬ್ರಿಟೀಷರ ಆಳ್ವಿಕೆಯಿಂದ ಮುಕ್ತಿ ಪಡೆದು, ಭಾರತ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಭಾರತ ಸರ್ಕಾರ ಆಯೋಜಿಸಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿತ್ತು. ಈ ಅಭಿಯಾನದ ಭಾಗವಾಗಿ ವಿಜಯವಾಡದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದರು.
ವಿಶ್ವ ಆನೆ ದಿನ: ಆನೆಗಳ ಸ್ಥಿತಿಗತಿ ತಿಳಿಸುವ ಕೆಲವು ಸಂಗತಿಗಳು ಇಲ್ಲಿವೆ...ಪ್ರಪಂಚದಾದ್ಯಂತ ಆನೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಆಗಸ್ಟ್ 12 ರಂದು ವಿಶ್ವ ಆನೆ ದಿನವನ್ನು ಆಚರಿಸಲಾಗುತ್ತದೆ.
ರಕ್ಷಾ ಬಂಧನ: ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ; ಸೈನಿಕರಿಗೆ, ವೃಕ್ಷಕ್ಕೆ ರಾಖಿ ಕಟ್ಟಿ ಮಹಿಳೆಯರ ಖುಷಿಸಹೋದರ-ಸಹೋದರಿಯರ ಪ್ರೀತಿಯ ಪ್ರತೀಕ ರಕ್ಷಾ ಬಂಧನವನ್ನು ಇಂದು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಮತ್ತು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರೆ, ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟುವ ಮೂಲಕ ಮಹಿಳೆಯರು ಖುಷಿ ಹಂಚಿಕೊಂಡರು.
ದೇಶಾದ್ಯಂತ ವಿದ್ಯಾರ್ಥಿಗಳಿಂದ ಹುಲಿ ದಿನ ಆಚರಣೆಜುಲೈ 29ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ದೇಶಾದ್ಯಂತ ಆಚರಿಸಲಾಗಿದ್ದು, ಅದರ ಆಸಕ್ತಿದಾಯಕ ಫೋಟೋಗಳು ಇಲ್ಲಿವೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!