ತಿರುಮಲ ಭೂ ಕುಸಿತದಿಂದ ಘಾಟ್ ರಸ್ತೆ ಸ್ಥಗಿತ, ಯಾತ್ರೆ ಮುಂದೂಡುವಂತೆ ಟಿಟಿಡಿ ಮನವಿಖ್ಯಾತ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಮಳೆ ಮುಂದುವರೆದಿರುವಂತೆಯೇ ಮತ್ತೆ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಚಳಿಗಾಲದ ಅಧಿವೇಶನ: ಪ್ರಧಾನಿ ಮೋದಿ-ಮಾಜಿ ಪ್ರಧಾನಿ ದೇವೇಗೌಡ ಮಹತ್ವದ ಭೇಟಿಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಮಧ್ಯೆ ಇಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವು ದೇವೇಗೌಡರ ಕೈ ಹಿಡಿದು ಕರೆತಂದು ಕುರ್ಚಿಯಲ್ಲಿ ಕೂರಿಸಿದ್ದಾರೆ.
'ತಿಮ್ಮಪ್ಪನಿಗೇ ಜಲ ದಿಗ್ಭಂಧನ': ತಿರುಪತಿ ಪ್ರವಾಹದ ಇತ್ತೀಚಿನ ಚಿತ್ರಣ ಚಿತ್ರಗಳಲ್ಲಿಭಾರಿ ಮಳೆ ಹಾಗೂ ಭೀಕರ ಪ್ರವಾಹಕ್ಕೆ ಸಾಕ್ಷಿಯಾಗಿದ್ದ ಪವಿತ್ರ ಯಾತ್ರಾತಾಣ ತಿರುಪತಿ-ತಿರುಮಲದಲ್ಲಿ ಪ್ರವಾಹ ಮತ್ತು ಮಳೆ ಮುಂದುವರೆದಿದ್ದು, ಪ್ರಸ್ತುತ ತಾತ್ಕಾಲಿಕವಾಗಿ ತಿರುಮಲಕ್ಕೆ ಯಾತ್ರಿಕರ ಭೇಟಿಗೆ ನಿಷೇಧ ಹೇರಲಾಗಿದೆ. ಪ್ರವಾಹದ ನಂತರ ತಿರುಪತಿ ಮತ್ತು ತಿರುಮಲದ ಇತ್ತೀಚಿನ ಚಿತ್ರಣ ಇಲ್ಲಿದೆ.
ಕೃಷಿ ಕಾಯ್ದೆ ರದ್ದು: ಮೋದಿ ಐತಿಹಾಸಿಕ ಘೋಷಣೆಗೆ ಕಾರಣವಾದ ರೈತರ ಹೋರಾಟದ ಹಾದಿ...ಸೆಪ್ಟೆಂಬರ್ 27, 2020: ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ, ಕಾನೂನಾಗಿ ಅಧಿಸೂಚನೆ
ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ಚೆನ್ನೈ ರಸ್ತೆಗಳ ಫೋಟೋಗಳುಚೆನ್ನೈ ನಲ್ಲಿ ಮಳೆ ಧಾರಕಾರವಾಗಿ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚೆನ್ನೈ ಕಾರ್ಪೊರೇಷನ್ ಸಹ ಪರಿಸ್ಥಿತಿ ನಿಭಾಯಿಸಲು ಸನ್ನದ್ಧಗೊಂಡಿದ್ದು 52 ಬೋಟ್, 507 ವಾಟರ್ ಪಂಪ್ ಗಳನ್ನು ಸಜ್ಜುಗೊಳಿಸಿದೆ. ಜಲಾವೃತಗೊಂಡ ಚೆನ್ನೈ ರಸ್ತೆಗಳ ಫೋಟೋಗಳು ಇಲ್ಲಿವೆ.
ಚೆನ್ನೈನಲ್ಲಿ ದಾಖಲೆಯ ಮಳೆ, ಜನಜೀವನ ಅಸ್ತವ್ಯಸ್ತ, ಪ್ರವಾಹದ ಎಚ್ಚರಿಕೆಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ದಾಖಲೆಯ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.
ನೌಶೆರಾದಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮಾಚರಣೆದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೈನಿಕರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಸಂಭ್ರಮಾಚರಣೆ ಮಾಡಿದರು.
ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ಗೆ ಜೀವಕಳೆ ತಂದ ಕೇಸರಿ ಸುಗ್ಗಿ!ಜಮ್ಮು ಮತ್ತು ಕಾಶ್ಮೀರ ಪ್ರಪಂಚದಾದ್ಯಂತ ಕೇಸರಿ ಕೃಷಿಗೆ ಹೆಸರುವಾಸಿಯಾಗಿದೆ. ಇಂದು ಕಾಶ್ಮೀರವು ಭಾರತದಲ್ಲಿ ಕೇಸರಿ ಪ್ರಧಾನ ಉತ್ಪಾದಕ ರಾಜ್ಯವಾಗಿದೆ.
ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ, ವಿಜಯ್ ಘಾಟ್ ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಚಿತ್ರಗುಚ್ಛ.
ಸೆಂಟ್ರಲ್ ವಿಸ್ಟಾ ನಿರ್ಮಾಣ ಪ್ರದೇಶಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ; 1 ಗಂಟೆ ಪರಿಶೀಲನೆ, ನೌಕರರೊಂದಿಗೆ ಮಾತುಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿರುವ ಹೊಸ ಸಂಸತ್ ಭವನದ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!