ದೇಶ

ಇವರೇ ನೋಡಿ ನೂತನ ಮೋದಿ ಸಂಪುಟದ 11 ಮಹಿಳಾ ಸಚಿವರು!

ನೂತನ ಮೋದಿ ಸಂಪುಟದಲ್ಲಿ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಕ್ಯಾಬಿನೆಟ್ ಸಚಿವರಾಗಿ ಮುಂದುವರೆದಿದ್ದು, ಏಳು ಮಹಿಳಾ ಸಚಿವರು ರಾಜ್ಯ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇವರೇ ನೋಡಿ ನೂತನ ಮೋದಿ ಸಂಪುಟದ 11 ಮಹಿಳಾ ಸಚಿವರು!
ಮಹಾರಾಷ್ಟ್ರದಲ್ಲಿ ಟೌಕ್ಟೆ ಚಂಡಮಾರುತದ ಅಬ್ಬರ: ರಕ್ಷಣಾ ಕಾರ್ಯಾಚರಣೆಗೆ ನೌಕಾಪಡೆ; ಮುಂಬೈ ಏರ್ ಪೋರ್ಟ್ ಸ್ಥಗಿತ!

ಮಹಾರಾಷ್ಟ್ರದಲ್ಲಿ ಟೌಕ್ಟೆ ಚಂಡಮಾರುತದ ಅಬ್ಬರ: ರಕ್ಷಣಾ ಕಾರ್ಯಾಚರಣೆಗೆ ನೌಕಾಪಡೆ; ಮುಂಬೈ ಏರ್ ಪೋರ್ಟ್ ಸ್ಥಗಿತ!

ಟೌಕ್ಟೆ ಚಂಡಮಾರುತ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ್ದು, ಜನಜೀವನ ರಕ್ಷಣೆಗಾಗಿ ನೌಕಾಪಡೆ ಸಜ್ಜುಗೊಂಡಿದೆ. ಈ ನಡುವೆ ಟೌಕ್ಟೆ ಚಂಡಮಾರುತದ ಪರಿಣಾಮ ಮುಂಬೈ ನ ಕಡಲಲ್ಲಿ 273 ಮಂದಿಯನ್ನು ಹೊತ್ತು ಸಂಚರಿಸುತ್ತಿದ್ದ ಬಾರ್ಜ್ ದಿಕ್ಕಾಪಾಲಾದ ಘಟನೆಯೂ ವರದಿಯಾಗಿದೆ.

ಆಕ್ಸಿಜನ್ ಗಾಗಿ ಪರದಾಟ ಅಕ್ಷರಶಃ ನಿಜ; ಕೋವಿಡ್ ಆಸ್ಪತ್ರೆಗಳಲ್ಲಿ ಕಾಣುತ್ತಿರುವ ಕರುಣಾಜನಕ ಚಿತ್ರಗಳು

ಆಕ್ಸಿಜನ್ ಗಾಗಿ ಪರದಾಟ ಅಕ್ಷರಶಃ ನಿಜ; ಕೋವಿಡ್ ಆಸ್ಪತ್ರೆಗಳಲ್ಲಿ ಕಾಣುತ್ತಿರುವ ಕರುಣಾಜನಕ ಚಿತ್ರಗಳು

ಮಾರಕ ಕೊರೋನಾ ವೈರಸ್ ನ 2ನೇ ಅಲೆ ವೇಳೆ ದೇಶಾದ್ಯಂತ ಆಮ್ಲಜನಕದ ವ್ಯಾಪಕ ಕೊರತೆ ಎದುರಾಗಿದ್ದು, ವೈದ್ಯಕೀಯ ಆಮ್ಲಜನಕದ ನಿರಂತರ ಉತ್ಪಾದನೆ ಮತ್ತು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಕಠಿಣ ಆದೇಶಗಳ ಹೊರತಾಗಿಯೂ ಆಸ್ಪತ್ರೆಗಳು ಆಮ್ಲಜನಕದ ತೀವ್ರ ಕೊರತೆ ಎದುರಿಸುತ್ತಿವೆ.