ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಹೆಚ್ ಡಿ ದೇವೇಗೌಡ ಭಾಗಿಮೈಸೂರಿನಲ್ಲಿ ನಿನ್ನೆ ಭಾನುವಾರ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ ಭಾವುಕರಾದರು.
ವೈಟ್ ಫೀಲ್ಡ್ ನಿಂದ ಕೆ.ಆರ್.ಪುರ ವರೆಗಿನ ನೂತನ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ! ಆಕರ್ಷಕ ಫೋಟೋಗಳುವೈಟ್ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರಉದ್ಘಾಟಿಸಿದರು.
ಬಾಲಿವುಡ್ ನಟಿ ಶಿಲ್ಪಾಶೆಟ್ಟಿ 'ಕೆಡಿ' ಸತ್ಯವತಿಯಾಗಿ ಮತ್ತೆ ಕನ್ನಡಕ್ಕೆ ಎಂಟ್ರಿ! ಫಸ್ಟ್ ಲುಕ್ ರಿಲೀಸ್, ಕನ್ನಡಿಗರ ಆಕ್ರೋಶ!ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ವೇಳೆಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿದೆ.
ಬಾಲಿವುಡ್ ನಟಿ ಸ್ವರಾ ಭಾಸ್ಕರ್- ಫಹಾದ್ ಅಹ್ಮದ್ ಆರತಕ್ಷತೆಯ ಫೋಟೋಗಳು!ನವದಂಪತಿಗಳಾದ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಮತ್ತು ಸಮಾಜವಾದಿ ಪಕ್ಷದ ನಾಯಕ ಫಹಾದ್ ಅಹ್ಮದ್ ಅವರ ಆರತಕ್ಷತೆ ಸಮಾರಂಭ ಗುರುವಾರ ನವದೆಹಲಿಯಲ್ಲಿ ಅದ್ದೂರಿ ನೆರವೇರಿತು.
ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಾಳೆ ತೆರೆಕಾಣುವುದಕ್ಕೆ ಮುನ್ನ ಕಬ್ಜ ಟೀಂ ತಿಮ್ಮಪ್ಪನ ದರ್ಶನಕ್ಕೆ ತಿರುಪತಿಗೆ ಹೊರಟಿದೆ.
95ನೇ ಆಸ್ಕರ್ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮ Photosಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಅವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದೆ.
ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆ, ಐಐಟಿ ಕ್ಯಾಂಪಸ್ ಉದ್ಘಾಟನೆಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿ, ಮೈಸೂರು- ಕುಶಾಲನಗರ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದಶಪಥ ಹೆದ್ದಾರಿಯ ವಿಹಂಗಮ ಚಿತ್ರಗಳುಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದಶಪಥ ಹೆದ್ದಾರಿಯನ್ನು ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಹೆದ್ದಾರಿಯ ವಿಹಂಗಮ ಚಿತ್ರಗಳು ಇಲ್ಲಿವೆ.
ಬಣ್ಣದೋಕುಳಿ, ಉತ್ಸಾಹ, ಸಂಭ್ರಮಗಳಿಂದ ಹೋಳಿ ಹಬ್ಬ ಆಚರಣೆಜನರು ಬಣ್ಣದ ಪುಡಿ ಬಳಿದುಕೊಂಡು, ಪರಸ್ಪರ ಬಣ್ಣಗಳಿಂದ ತುಂಬಿದ ಬಲೂನ್ಗಳನ್ನು ಎಸೆದು ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಹೋಳಿಯನ್ನು ಭಾರತದಾದ್ಯಂತ ಸಾಂಪ್ರದಾಯಿಕ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಬಿಜೆಪಿ, ಮೈತ್ರಿಕೂಟಗಳು, ಎನ್ ಪಿಪಿ ಸಂಭ್ರಮಾಚರಣೆತ್ರಿಪುರಾದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ತನ್ನ ಮಿತ್ರ ಪಕ್ಷವಾದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಜೊತೆ ಅಧಿಕಾರ ಉಳಿಸಿಕೊಂಡಿದೆ.
ಸಿನಿಮಾ ಸುದ್ದಿಒಂದೂವರೆ ಗಂಟೆಗಳ ಕಾಲ ಕಿಕ್ಬಾಕ್ಸಿಂಗ್; ಆಸ್ಪತ್ರೆ ತಲುಪುವ ನಿಮಿಷಕ್ಕೂ ಮೊದಲೇ ಅಪ್ಪು ಹೃದಯಬಡಿತ ನಿಂತಿತ್ತು: ECGಯಲ್ಲಿ ಅತಿಯಾದ ಆಯಾಸ ದಾಖಲು!