2023ರ ಅರ್ಜುನ ಪ್ರಶಸ್ತಿ ಪುರಸ್ಕೃತರು- Photosದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನೆರವೇರಿದ ಸಮಾರಂಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2023ನೇ ಸಾಲಿನ ಅರ್ಜುನ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ICC World Cup Final 2023: ಭಾರತ-ಆಸ್ಟ್ರೇಲಿಯಾ ತಂಡದ ನಾಯಕರ ಫೋಟೋ ಶೂಟ್ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಟ್ರೋಫಿಯೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಫೋಟೋ ಶೂಟ್ ನಲ್ಲಿ ಪಾಲ್ಗೊಂಡರು.
ODI 50ನೇ ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಕೊಹ್ಲಿ: 'ನೀನು ನಿಜಕ್ಕೂ ದೇವರ ಮಗು' ಎಂದ ಅನುಷ್ಕಾ!ಮುಂಬಯಿ ಖಾಂಖೆಡೆ ಸ್ಟೇಡಿಯಂನಲ್ಲೇ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿ ಸಚಿನ್ ಅವರ ದಾಖಲೆ ಮುರಿದಿದ್ದಾರೆ. ಬುಧವಾರ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರು.
ಐಸಿಸಿ ಏಕದಿನ ವಿಶ್ವಕಪ್: ಇಲ್ಲಿಯವರೆಗೂ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳು- PHOTOSಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೌಲರ್ಗಳ ಸ್ಮರಣೀಯ ಪ್ರದರ್ಶನಗಳಿಗೆ ಸಾಕ್ಷಿಯಾಗಿದೆ. ಇಲ್ಲಿಯವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಬಗ್ಗೆ ನೋಡೋಣ.
Asian Games 2023 ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ; ಸಾಂಪ್ರದಾಯಿಕ ಉಡುಗೆಯಲ್ಲಿ ಭಾರತೀಯ ತಂಡ ಪಥಸಂಚಲನಚೀನಾದ ಹ್ಯಾಂಗ್ ಝೌನಲ್ಲಿ ಇಂದು ಏಷ್ಯನ್ ಗೇಮ್ಸ್ ಕ್ರೀಡಾಕೂಟ 2023ಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಭಾರತೀಯ ಕ್ರೀಡಾಪಟುಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಪಥಸಂಚಲನದಲ್ಲಿ ಪಾಲ್ಗೊಂಡರು.
ಕಾಶ್ಮೀರಿ ಯುವತಿ ಕೈಹಿಡಿದ ಆರ್ಸಿಬಿ ಮಾಜಿ ಆಟಗಾರ; ನವಜೋಡಿಯ ಆಕರ್ಷಕ ಫೋಟೊಗಳು ಇಲ್ಲಿವೆ..ಮುಂಬೈನ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹುಡುಗಿಯನ್ನು ವಿವಾಹವಾಗಿದ್ದಾರೆ.
ಭಾರತ ಕ್ರಿಕೆಟ್ ತಂಡದ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ನಿಶ್ಚಿತಾರ್ಥ, ಪೋಟೋಗಳು!ಭಾರತ ಕ್ರಿಕೆಟ್ ತಂಡದ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದು ತನ್ನ ಬಹುಕಾಲದ ಗೆಳತಿ ರಚನಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಐಪಿಎಲ್ ಚಾಂಪಿಯನ್: ಸಿಎಸ್ ಕೆ ತಂಡದ ಸಂಭ್ರಮಾಚರಣೆ ಫೋಟೋಗಳು16ನೇ ಐಪಿಎಲ್ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಿಎಸ್ ಕೆಯ ಸಂಭ್ರಮಾಚರಣೆ ಫೋಟೋಗಳು ಇಲ್ಲಿವೆ.
ಮೊಹಮ್ಮದ್ ಸಿರಾಜ್ ಮನೆಯಲ್ಲಿ ಬಿರಿಯಾನಿ ಸವಿದ RCB ಆಟಗಾರರು; ಫೋಟೋಗಳು!ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನಾ ದಿನವಾದ ಬುಧವಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈದರಾಬಾದ್ನಲ್ಲಿರುವ ಮೊಹಮ್ಮದ್ ಸಿರಾಜ್ ಅವರ ಮನೆಗೆ ಭೇಟಿ ನೀಡಿತು.
ಫೋಟೋ ಗ್ಯಾಲರಿ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮಾಚರಣೆ ಹೇಗಿತ್ತು ಗೊತ್ತಾ?ಲಖನೌನಲ್ಲಿ ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2023 ರ ಹಣಾಹಣಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ವಾಕ್ಸಮರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್