ಕ್ರೀಡೆ

ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳು

ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Published On :
ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಮಹಾಬೀರ್ ಪೆಹಲ್ವಾನ್ ಅವರ ಪುತ್ರಿ  ಸಂಗೀತಾ ಫೋಗಾಟ್  ಅವರೊಂದಿಗೆ ಭಜರಂಗ್ ಪುನಿಯಾ ವಿವಾಹ ಜರುಗಿದೆ.

ಸರಳವಾಗಿ ನಡೆದ ವಿವಾಹ ಸಮಾರಂಭದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ನವಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ವಿಶೇಷವೆಂದರೆ ಮದುವೆಯಂದು ಭಜರಂಗ್ ಮತ್ತು ಸಂಗೀತಾ ಸಸಿ ನೆಡುವ ಮೂಲಕ ಪರಿಸರ ಕಾಳಜಿ ವ್ಯಕ್ತಪಡಿಸಿ ಮಾದರಿಯಾದರು.

ಕುಸ್ತಿಪಟು ಭಜರಂಗ್ ಪುನಿಯಾ  ವಿವಾಹ ಸಂಭ್ರಮದ ಫೋಟೋಗಳು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.