ಕ್ರೀಡೆ

ದೇವದತ್ ಅದ್ಭುತ ಬ್ಯಾಟಿಂಗ್, ಚಹಲ್ ಸ್ಪಿನ್ ದಾಳಿ: ಆರ್ ಸಿಬಿ ವಿರುದ್ಧ ಹೈದರಾಬಾದ್ ಸೋಲು- ಫೋಟೋಗಳು!

ಐಪಿಎಲ್ 2020 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ವಿರುದ್ಧ 10 ರನ್ ಗಳಿಂದ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ.

ದೇವದತ್ ಅದ್ಭುತ ಬ್ಯಾಟಿಂಗ್, ಚಹಲ್ ಸ್ಪಿನ್ ದಾಳಿ: ಆರ್ ಸಿಬಿ ವಿರುದ್ಧ ಹೈದರಾಬಾದ್ ಸೋಲು- ಫೋಟೋಗಳು!
ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ವಿರುದ್ಧ 10 ರನ್ ಗಳಿಂದ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ.
Published On :
ಎಡಗೈ ಬ್ಯಾಟ್ಸ್ ಮನ್ ದೇವದತ್ ಅವರು ಟಿ20ಯಲ್ಲಿ 580 ರನ್ ಮತ್ತು ಏಕದಿನ ಟೂರ್ನಮೆಂಟ್ ನಲ್ಲಿ 609 ರನ್ ಗಳಿಸಿದ್ದಾರೆ.

ಈ ಪಂದ್ಯ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ 50ನೇ ಪಂದ್ಯ ಗೆಲುವು ಸಾಧಿಸಿದೆ.

ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಅವರು 42 ಎಸೆತಗಳಲ್ಲಿ 56 ರನ್ ಗಳಿಸಿದ್ದರು.

ಉತ್ತಮ ಜೊತೆಯಾಟ ನೀಡುತ್ತಿದ್ದ ಪಡಿಕ್ಕಲ್ ಮತ್ತು ಆರೋನ್ ಪಿಂಚ್ ರ ಬ್ಯಾಕ್ ಟು ಬ್ಯಾಕ್ ಔಟ್ ಮಾಡಿ ಹೈದರಾಬಾದ್ ತಂಡ ಕಮ್ ಬ್ಯಾಕ್ ಮಾಡಿದ್ದರು.

ಕೊಹ್ಲಿ ಔಟ್ ಆದ ನಂತರ ಅದ್ಭುತ ಬ್ಯಾಟಿಂಗ್ ಮಾಡಿದ ಎಬಿ ಡಿವಿಲಿಯರ್ಸ್ 30 ಎಸೆತಗಳಲ್ಲಿ 51 ರನ್ ಬಾರಿಸಿದ್ದು ಹೀಗಾಗಿ ಬೆಂಗಳೂರು ತಂಡ 163 ರನ್ ಕಲೆ ಹಾಕಲು ಸಾಧ್ಯವಾಯಿತು.

ಪಂದ್ಯದ ವೇಳೆ ಹೈದರಾಬಾದ್ ವೇಗಿ ಮಿಚೇಲ್ ಮಾರ್ಷ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರನಡೆದಿದ್ದರು.

ಹೈದರಾಬಾದ್ ಪರ ಜಾನಿ ಬ್ರೈಸ್ಟೋವ್ 43 ಎಸೆತಗಳಲ್ಲಿ 61 ರನ್ ಬಾರಿಸಿದ್ದು ತಂಡ ಪಂದ್ಯ ಗೆಲ್ಲುವ ಸನಿಹಕ್ಕೆ ತಂದಿಟ್ಟಿದ್ದರು. ಆದರೆ ಚಹಲ್ ಜಾನಿ ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಮರ್ಮಾಘಾತ ನೀಡಿದರು.

ಚಹಲ್ 3 ವಿಕೆಟ್ ಪಡೆದು ತಂಡಕ್ಕೆ ಗೆಲುವಿನ ಸಿಹಿ ತಂದುಕೊಟ್ಟರು.

ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ 13 ಎಸೆತಗಳಲ್ಲಿ 14 ರನ್ ಗಳಿಸಿ ಔಟ್ ಆಗಿ ನಿರಾಸೆ ಮೂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.