ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಜಸ್ ಪ್ರೀತ್ ಬುಮ್ರಾ

ಭಾರತ ತಂಡದ ಖ್ಯಾತ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಹಾಗೂ ಖ್ಯಾತ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರು ಇಂದು ಪರಸ್ಪರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

Published On :
ಈ ಜೋಡಿ ಆಪ್ತ ಸ್ನೇಹಿತರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು, ಕೋವಿಡ್ ಕಾರಣದಿಂದಾಗಿ ಕೆಲವೇ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಮಾತ್ರ ವಿವಾಹಕ್ಕೆ ಆಹ್ವಾನ ನೀಡಲಾಗಿತ್ತು.

ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಫೋಟೋಗಳನ್ನು ಐಪಿಎಲ್​ ತಂಡವಾದ ಮುಂಬೈ ಇಂಡಿಯನ್ಸ್​ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವು ದಿನಗಳಿಂದ ಈ ಜೋಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಇದ್ಯಾವೂದಕ್ಕೂ ತಲೆ ಕೇಡಿಸಿಕೊಳ್ಳದ ಈ ಜೋಡಿ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.

28 ವರ್ಷದ ಸಂಜನಾ ಗಣೇಶನ್​ ಮೂಲತಃ ಪುಣೆಯವರು. ಮಾಡೆಲಿಂಗ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಸಂಜನಾ 2014ರಲ್ಲಿ ಫೆಮಿನಾ ಮಿಸ್​ ಇಂಡಿಯಾ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್​ ಕೂಡ ಆಗಿದ್ದಾರೆ.

2016ರಲ್ಲಿ ಸ್ಟಾರ್​ಸ್ಪೋರ್ಟ್ಸ್​ಗೆ ಕ್ರೀಡಾ ನಿರೂಪಕಿಯಾಗಿ ಸೇರ್ಪಡೆಯಾಗಿದ್ದಾರೆ. 2014ರಲ್ಲಿ ಎಂಟಿವಿಯ ರಿಯಾಲಿಟಿ ಶೋ ಒಂದರಲ್ಲಿ ಸಂಜನಾ ಭಾಗವಹಿಸಿದ್ದರು.

2016ರ ಈಚೆಗೆ ಕ್ರೀಡೆಗೆ ಸಂಬಂಧಪಟ್ಟ ಶೋ, ಸಂದರ್ಶನಗಳಲ್ಲಿ ಸಕ್ರಿಯವಾಗಿದ್ದಾರೆ. ಐಪಿಲ್​ ವೇಳೆ ಕೋಲ್ಕತ್ತ ನೈಟ್​ ರೈಡರ್ಸ್​ ತಂಡದ ನೈಟ್​ ಕ್ಲಬ್​ ಶೋನ ನಿರೂಪಕಿ ಇವರು.

ಜಸ್ ಪ್ರೀತ್ ಬುಮ್ರಾ-ಸಂಜನಾ
ಜಸ್ ಪ್ರೀತ್ ಬುಮ್ರಾ-ಸಂಜನಾ
ಕಾರ್ಯಕ್ರಮವೊಂದರಲ್ಲಿ ಜಸ್ ಪ್ರೀತ್ ಬುಮ್ರಾ ಸಂದರ್ಶನ ಮಾಡಿದ್ದ ಸಂಜನಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.