ಕ್ರೀಡೆ

ಟೀಂ ಇಂಡಿಯಾ ಯುವ ವೇಗಿ ಜಸ್ಪ್ರೀತ್ ಬುಮ್ರಾ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ!

ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಮದುವೆ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂದು ಟ್ವೀಟಿಸಿ ಲೇವಡಿ ಮಾಡಿದ್ದಾರೆ.

ಟೀಂ ಇಂಡಿಯಾ ಯುವ ವೇಗಿ ಜಸ್ಪ್ರೀತ್ ಬುಮ್ರಾ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ!
ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಮದುವೆ ವಿಚಾರವಾಗಿ ಇದೀಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂದು ಟ್ವೀಟಿಸಿ ಲೇವಡಿ ಮಾಡಿದ್ದಾರೆ.
Published On :
ಮಾರ್ಚ್ 15ರಂದು ಜಸ್ ಪ್ರೀತ್ ಬುಮ್ರಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಮಾರ್ಚ್ 15ರಂದು ಜಸ್ ಪ್ರೀತ್ ಬುಮ್ರಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಇನ್ನು ಪತ್ನಿ ಸಂಜನಾ ಜೊತೆಗಿನ ಸಂಭ್ರಮದ ಫೋಟೋವನ್ನು ಬುಮ್ರಾ ಟ್ವೀಟ್ ಮಾಡಿದ್ದರು. ಈ ಫೋಟೋ ನೋಡಿದ ನೆಟ್ಟಿಗರು ಗರಂ ಆಗಿದ್ದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಪತ್ನಿ ಸಂಜನಾ ಜೊತೆಗಿನ ಸಂಭ್ರಮದ ಫೋಟೋವನ್ನು ಬುಮ್ರಾ ಟ್ವೀಟ್ ಮಾಡಿದ್ದರು. ಈ ಫೋಟೋ ನೋಡಿದ ನೆಟ್ಟಿಗರು ಗರಂ ಆಗಿದ್ದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದೇ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಸಹ ಬುಮ್ರಾ ವಿರುದ್ಧ ಕಿಡಿಕಾರಿದ್ದು ಪಟಾಕಿ ಬೇಡ ಎಂದು ದೀಪಾವಳಿ ಸಮಯದಲ್ಲಿ ಮಾತ್ರ ಹೇಳಿದರೆ ಸಾಕೆ? ಹಿಂದೂಗಳ ಹಬ್ಬದ ಸಮಯದಲ್ಲಿ ಮಾತ್ರವೇ ನಮ್ಮ ಜನಪ್ರಿಯ ವ್ಯಕ್ತಿಗಳು ಪರಿಸರವಾದಿಗಳಾಗುತ್ತಾರೆ ಎಂದು ಟೀಕಿಸಿದ್ದಾರೆ.

ಅದಕ್ಕೆ ಕಾರಣ ಕಳೆದ ದೀಪಾವಳಿಯಂದು ಬುಮ್ರಾ ಪಟಾಕಿ ಹೊಡೆಯುವುದು ಬೇಡ ಎಂದು ಟ್ವೀಟಿಸಿದ್ದರು. ಆದರೆ ಅವರ ಮದುವೆ ಸಂಭ್ರಮದ ವೇಳೆ ಬುಮ್ರಾ ಮತ್ತು ಪತ್ನಿ ಸಂಜನಾ ಸುರಸುರಬತ್ತಿ ಹಚ್ಚಿಕೊಂಡು ನಿಂತಿದ್ದವರ ಮಧ್ಯದಲ್ಲೆ ನಡೆದುಕೊಂಡು ಬರುತ್ತಿರುವ ಫೋಟೋ ಇದೀಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಬುಮ್ರಾ-ಸಂಜನಾ
ಬುಮ್ರಾ-ಸಂಜನಾ
ಬುಮ್ರಾ-ಸಂಜನಾ
ಬುಮ್ರಾ-ಸಂಜನಾ
ಸಂಜನಾ
ಸಂಜನಾ
ಬುಮ್ರಾ
ಬುಮ್ರಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.