ಕ್ರೀಡೆ

ಐಪಿಎಲ್ 2022: ಸಮಾರೋಪ ಸಮಾರಂಭದಲ್ಲಿ ಪ್ರೇಕ್ಷಕರನ್ನು ರಂಜಿಸಿದ ರೆಹಮಾನ್, ರಣವೀರ್!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 2022 ಸಮಾರೋಪ ಸಮಾರಂಭ ನಡೆಯುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ಗಾಯಕಿ ನೀತಿ ಮೋಹನ್ ಪ್ರೇಕ್ಷಕರನ್ನು ರಂಜಿಸಿದರು.

Published On :
ರೆಹಮಾನ್ ಜೈ ಹೋ,  ರಂಗ್ ದೇ ಬಸಂತಿ, ಚಾಲೇ ಚಲೋ ಮತ್ತಿತರ ಹಾಡುಗಳನ್ನು ಹಾಡಿದರು.

ವರ್ಣರಂಜಿತ ಸಮಾರಂಭದಲ್ಲಿ ನೃತ್ಯ ಕಲಾವಿದರೊಂದಿಗೆ ಹಾಡೊಂದನ್ನು ಹಾಡುತ್ತಿರುವ ರೆಹಮಾನ್

ಐಪಿಎಲ್ ಸಮಾರೋಪ ಸಮಾರಂಭದಲ್ಲಿ ರಣವೀರ್ ಸಿಂಗ್ ಹಾಡೊಂದಕ್ಕೆ ನರ್ತಿಸುತ್ತಿರುವ ಚಿತ್ರ

ಹಿನ್ನೆಲೆ ಸಹ ಕಲಾವಿದರೊಂದಿಗೆ ನರ್ತಿಸಿದ ರಣವೀರ್ ಸಿಂಗ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.