ಟೆಸ್ಟ್ ಕ್ರಿಕೆಟ್ನಲ್ಲಿ 200ಕ್ಕೂ ಹೆಚ್ಚು ವಿಕೆಟ್ ಪಡೆದ 11 ಭಾರತೀಯ ಬೌಲರ್ಗಳು ಇವರೇ!ಟೆಸ್ಟ್ ಕ್ರಿಕೆಟ್ನಲ್ಲಿ 300ಕ್ಕೂ ಹೆಚ್ಚು ಕ್ರಿಕೆಟಿಗರು ಭಾರತವನ್ನು ಪ್ರತಿನಿಧಿಸಿದ್ದಾರೆ, ಆದರೆ ಅವರಲ್ಲಿ 11 ಮಂದಿ ಮಾತ್ರ 200ಕ್ಕೂ ಹೆಚ್ಚು ವಿಕೆಟ್ ಪಡೆದು ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ.
ಹಾಟ್ ಹುಡುಗಿ ಜೊತೆ ಮೂಗುತಿ ಸುಂದರಿ ಪತಿ ಫೋಟೋಶೂಟ್! ನೆಟ್ಟಿಗರು ಹೇಳಿದ್ದೇನು?ಭಾರತದ ಟೆನ್ನಿಸ್ ತಾರೆಯ ಪತಿ ಶೋಯೆಬ್ ಮಲಿಕ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗುತ್ತಿದೆ.
ಐಪಿಎಲ್ 2021: ಟಾಪ್ ಆಟಗಾರರು ಮತ್ತು ಟೂರ್ನಿಯಲ್ಲಿ ಅವರ ಸಾಧನೆಕೊರೋನಾ ತೊಡಕಿನ ಹೊರತಾಗಿಯೂ ನಿರೀಕ್ಷೆಯಂತೆಯೇ ಈ ವರ್ಷದ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಲ್ಕನೇ ಬಾರಿಗೆ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದೆ. ಪ್ರತೀ ಬಾರಿಯಂತೆಯೇ ಈ ಬಾರಿಯೂ ಕ್ರೀಡೆಯ ನಾನಾ ವಿಭಾಗಗಳಲ್ಲಿ ಹಲವು ಆಟಗಾರರು ಗಮನಾರ್ಹ ಸಾಧನೆ ತೋರಿದ್ದು ಅಂತಹ ಆಟಗಾರರ ಪಟ್ಟಿ ಇಲ್ಲಿದೆ.
ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಟಾಪ್ 10 ಫುಟ್ ಬಾಲ್ ತಾರೆಯರುಫೋರ್ಬ್ಸ್ ಸಂಸ್ಥೆ ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಟಾಪ್ 10 ಫುಟ್ ಬಾಲ್ ತಾರೆಗಳ ಪಟ್ಟಿಯನ್ನು ಇತ್ತೀಚಿಗೆ ಬಿಡುಗಡೆಗೊಳಿಸಿದೆ.
ಒಲಿಂಪಿಕ್ಸ್ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಒಂದು ಸಂಜೆ: ಚಿತ್ರಗುಚ್ಛಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸಕ್ಕೆ ಕರೆದು ಆತಿಥ್ಯ ನೀಡಿದ್ದರು. ಆ ಸಂದರ್ಭದ ಫೋಟೋಗಳು ಇಲ್ಲಿವೆ.
ಐತಿಹಾಸಿಕ ಲಾರ್ಡ್ಸ್ ಟೆಸ್ಟ್ ನಲ್ಲಿ ಕೊಹ್ಲಿ ಪಡೆಯ ದಿಗ್ವಿಜಯ: ಗೆಲುವಿನ ರೋಚಕಗಳು ಕ್ಷಣಗಳುಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 151 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಒಲಿಂಪಿಕ್ಸ್ ನಲ್ಲಿ ಪದಕ ವಿಜೇತ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ನಗದು ಬಹುಮಾನ ವಿವರ ಹೀಗಿದೆಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಈಗ ಪ್ರಶಸ್ತಿ, ನಗದು ಬಹುಮಾನಗಳ ಸುರಿಮಳೆಯಾಗುತ್ತಿದೆ. ಹಾಗಾದರೆ ಪದಕ ಗೆದ್ದ ಪ್ರತಿಯೊಬ್ಬ ಆಟಗಾರರೂ ಎಷ್ಟೆಷ್ಟು ಪ್ರಶಸ್ತಿ, ನಗದು ಪಡೆಯುತ್ತಾರೆ ಎಂಬ ವಿವರ ಇಲ್ಲಿದೆ.
ಒಲಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ನೀರಜ್ ಜೋಪ್ರಾ!ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಶನಿವಾರ ಒಲಂಪಿಕ್ಸ್ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು 2008ರ ಬೀಜಿಂಗ್ ಒಲಂಪಿಕ್ಸ್ ನಲ್ಲಿ ಭಾರತದ ಅಭಿನವ್ ಬಿಂದ್ರಾ ವೈಯಕ್ತಿಕವಾಗಿ ಮೊದಲ ಚಿನ್ನದ ಪದಕ ಗೆದ್ದಿದ್ದರು.
ಕೊಹ್ಲಿಯಿಂದ ಸೂರ್ಯಕುಮಾರ್: ಜಹೀರ್ ಖಾನ್ ಕನಸಿನ ಟಿ20 ವಿಶ್ವಕಪ್ ತಂಡದ ಆಟಗಾರರ ಪಟ್ಟಿ!ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ತಮ್ಮ ಕನಸಿನ ತಂಡವನ್ನು ಕಟ್ಟಿದ್ದು ಅದರಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಗೆ ಸ್ಥಾನ ಕೊಟ್ಟಿಲ್ಲ.
ಟೋಕಿಯೋದಲ್ಲಿ ಒಲಂಪಿಕ್ಸ್ ಕ್ರೀಡಾ ಕೂಟಕ್ಕೆ ವರ್ಣರಂಜಿತ ಚಾಲನೆಕೋವಿಡ್-19 ಭೀತಿಯ ನಡುವೆ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಪ್ರಸಕ್ತ ಸಾಲಿನ ಒಲಂಪಿಕ್ಸ್ ಕ್ರೀಡಾ ಕೂಟಕ್ಕೆ ಶುಕ್ರವಾರ ಅಭೂತಪೂರ್ವ ಚಾಲನೆ ಸಿಕ್ಕಿದೆ. ಕಾರ್ಯಕ್ರಮದ ಚಿತ್ರಗುಚ್ಛ ಇಲ್ಲಿದೆ.
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್