ಕೊರೋನಾವೈರಸ್ ವಿರುದ್ಧದ ಹೋರಾಟಕ್ಕೆ ಭಾರತೀಯ ಕ್ರೀಡಾ ತಾರೆಗಳ ಕೊಡುಗೆಗಳು: ಇಲ್ಲಿದೆ ವಿವರಕೊರೋನಾವೈರಸ್ ವಿರುದ್ಧದ ಹೋರಾಟಕ್ಕೆ ಭಾರತೀಯ ಕ್ರೀಡಾ ತಾರೆಗಳು ನೀಡಿರುವ ಕೊಡುಗೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಕೊರೋನಾವೈರಸ್ ಎಫೆಕ್ಟ್: ಅಂತಾರಾಷ್ಟ್ರೀಯ ಕ್ರೀಡಾ ಅಭ್ಯಾಸಗಳಲ್ಲಿ ಭಾರೀ ಬದಲಾವಣೆ ನಿರೀಕ್ಷೆ!ಕೋವಿಡ್-19 ಸೋಂಕಿನ ಬಳಿಕ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅನುಸರಿಸಲಾಗುತ್ತಿದ್ದ ಅಭ್ಯಾಸಗಳಿಗೆ ಬ್ರೇಕ್
ಬಾಲಿವುಡ್ ಗಾಯಕಿ ಕನಿಕಾ ತಂಗಿದ್ದ ಹೊಟೇಲ್ನಲ್ಲೇ ವಾಸ್ತವ್ಯ ಹೂಡಿದ್ದ ಆಫ್ರಿಕಾ ತಂಡಕ್ಕೆ ಆತಂಕ ಶುರು!ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಬೇಜವಾಬ್ದಾರಿಯಿಂದ ಕೇಂದ್ರ ಸಚಿವರು ಮತ್ತು ಸಂಸದರು ಆತಂಕಕ್ಕೀಡಾಗುವಂತೆ ಮಾಡಿತ್ತು. ಆದರೆ ಇದೀಗ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಸಹ ಚಿಂತೆಗೀಡಾಗಿದ್ದಾರೆ.
ಪ್ರೇಯಸಿ ವಿನಿ ರಾಮನ್'ಗಾಗಿ ಹಿಂದೂ ಸಂಪ್ರದಾಯದಂತೆ ಗ್ಲೆನ್ ಮ್ಯಾಕ್ಸ್ ವೆಲ್ ನಿಶ್ಚಿತಾರ್ಥ!ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಹಿಂದೂ ಸಂಪ್ರದಾಯದಂತೆ ವಿನಿ ರಾಮನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ ಡಕೌಟ್ ಆದ ಕ್ರಿಟಿಗರು, ಪಾಕ್ ಆಟಗಾರರೇ ಹೆಚ್ಚು!ಟಿ20 ಕ್ರಿಕೆಟ್ ಹೊಡಿಬಡಿ ಆಟವಾಗಿದ್ದರೂ ಕೆಲವೊಮ್ಮೆ ಬೌಲರ್ ಗಳ ಅತ್ಯುತ್ತಮ ಎಸೆತಕ್ಕೆ ಬಲಿಷ್ಠ ಬ್ಯಾಟ್ಸ್ ಮನ್ ಗಳೇ ಡಕೌಟ್ ಆಗಿದ್ದಾರೆ. ಅಂತೆ ಈ ಪಟ್ಟಿಯಲ್ಲಿ ಪಾಕಿಸ್ತಾನದ ಆಟಗಾರರೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ತಂಡದ ಯಾವೊಬ್ಬ ಆಟಗಾರನೂ ಈ ಪಟ್ಟಿಯಲ್ಲಿಲ್ಲ.
ಸನಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡಿಗ 'ತ್ರಿಶತಕ ವೀರ' ಕರುಣ್ ನಾಯರ್ಟೆಸ್ಟ್ ಕ್ರಿಕೆಟ್ ನಲ್ಲಿ ವೀರೇಂದ್ರ ಸೆಹ್ವಾಗ್ ಬಳಿಕ ತ್ರಿಶತಕ ಸಿಡಿಸಿದ ಟೀಂ ಇಂಡಿಯಾದ ಎರಡನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿರುವ ಕರುಣ್ ನಾಯರ್ ಅವರು ಬಹುಕಾಲದ ಗೆಳತಿ ಸನಯಾ ಟಂಕರಿವಾಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೀಚ್ ನಲ್ಲಿ ಭಾವಿ ಪತ್ನಿ ಜತೆ ಹಾರ್ದಿಕ್ ಪಾಂಡ್ಯ ರೊಮ್ಯಾಂಟಿಕ್ ಫೋಟೋಗಳುಇತ್ತೀಚಿಗಷ್ಟೇ ಬಾಲಿವುಡ್ ನಟಿ ನತಾಶಾ ಸ್ಟ್ಯಾನ್ಕೊವಿಚ್ ಜತೆ ನಿಶ್ಚಿತಾರ್ಥ ಮಾಡಿಕೊಂಡ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಈಗ ಭಾವಿ ಪತ್ನಿ ಜತೆ ಬೀಚ್ ನಲ್ಲಿ ರೊಮ್ಯಾಂಟಿಕ್ ಸಮಯ ಕಳೆದಿದ್ದಾರೆ.
ಹಾರ್ದಿಕ್ ಪಾಂಡ್ಯ ಟು ವಿರಾಟ್ ಕೊಹ್ಲಿ: ಬಾಲಿವುಡ್ ತಾರೆಯರಿಗೆ ಬೋಲ್ಡ್ ಆದ ಭಾರತೀಯ ಕ್ರಿಕೆಟಿಗರಿವರುಇದೀಗ ಎಲ್ಲೆಲ್ಲೂ ಹಾರ್ದಿಕ್ ಪಾಂಡ್ಯ ಅವರ ನಿಶ್ಚಿತಾರ್ಥದದ್ದೇ ಸುದ್ದಿ. ಬಾಲಿವುಡ್ ಬೆಡಗಿ ನತಾಶಾಗೆ ಮನಸೋತಿದ್ದ ಹಾರ್ದಿಕ್ ಅವರು, ಒಂದು ಹೆಜ್ಜೆ ಮುಂದೆ ಇಟ್ಟು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದರಂತೆ ಬಾಲಿವುಡ್ ತಾರೆಯರಿಗೆ ಮನಸೋತ ಕ್ರಿಕೆಟಿಗರ ಪಟ್ಟಿಗೆ ಹಾರ್ದಿಕ್ ಕೂಡ ಸೇರ್ಪಡೆಗೊಂಡಿದ್ದಾರೆ.
ಕ್ರಿಕೆಟಿಗ ಮನೀಶ್ ಪಾಂಡೆ-ನಟಿ ಆಶ್ರಿತಾ ಶೆಟ್ಟಿ ಅದ್ಧೂರಿ ಆರತಕ್ಷತೆಕ್ರಿಕೆಟಿಗ ಮನೀಶ್ ಪಾಂಡೆ ಮತ್ತು ನಟಿ ಅಶ್ರಿತಾ ಶೆಟ್ಟಿ ಅವರ ಮದುವೆ ಆರತಕ್ಷತೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿದ್ದು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸೇರಿದಂತೆ ಹಲವು ಕ್ರಿಕೆಟಿಗರು ಕಾರ್ಯಕ್ರಮಕ್ಕೆ ಬಂದು ದಂಪತಿಯನ್ನು ಆಶೀರ್ವದಿಸಿದರು.
ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 15 ವರ್ಷಗಳನ್ನು ಪೂರೈಸಿದ ಎಂ ಎಸ್ ಧೋನಿಎಂ ಎಸ್ ಧೋನಿಯವರು ತಮ್ಮ ವೃತ್ತಿಬದುಕಿನ ಎಲ್ಲಾ ರೀತಿಯ ಕ್ರಿಕೆಟ್ ನಲ್ಲಿ 17 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್