ಕೆಜಿಎಫ್ ಬೆಡಗಿ ರೂಪಾ ರಾಯಪ್ಪ ಬಿಕಿನಿ ಫೋಟೋಸ್; ಅಭಿಮಾನಿಗಳು ದಂಗು!ಕನ್ನಡದ ಸಾರ್ವಕಾಲಿಕ ಗಳಿಕೆ ಚಿತ್ರ ಎಂಬ ಖ್ಯಾತಿಗೆ ಭಾಜನವಾಗಿರುವ ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ರೂಪಾ ರಾಯಪ್ಪ ಬಿಕಿನಿ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕತಾರ್ ಫಿಫಾ ವಿಶ್ವಕಪ್: ಒಂಟೆ, ಮರಳು, ಸಿಡಿಮದ್ದುಗಳ ಪ್ರದರ್ಶನ ನೋಡುತ್ತಾ ಫುಟ್ಬಾಲ್ ಅಭಿಮಾನಿಗಳ ಎಂಜಾಯ್!ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಎರಡನೇ ವಾರ ಪೂರ್ಣಗೊಳಿಸುತ್ತಿದ್ದು, ಕೆಲ ತಂಡಗಳು ಅಭಿಮಾನಿಗಳು ಮನೆಯತ್ತ ಪ್ರಯಾಣ ಆರಂಭಿಸುತ್ತಿದ್ದಾರೆ. ಆದರೆ, ಉಳಿದಿರುವವರಿಗೆ ಕತಾರ್ ನಲ್ಲಿ ನೋಡಲು ಇನ್ನೂ ಸಾಕಷ್ಟಿದೆ.
ನಟಿ ಹರಿಪ್ರಿಯಾ, ವಸಿಷ್ಠ ಸಿಂಹ ನಿಶ್ಚಿತಾರ್ಥದ ಫೋಟೋಗಳುಸ್ಯಾಂಡಲ್ವುಡ್ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಶುಕ್ರವಾರ ತಮ್ಮ ಮನೆಯಲ್ಲಿಯೇ ತಮ್ಮ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದೀಗ ಎಂಗೇಜ್ಮೆಂಟ್ ಫೋಟೋಗಳು ಹೊರಬಿದ್ದಿವೆ.
ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ವಿವಾಹ ವಾರ್ಷಿಕೋತ್ಸವ ಅಂಗವಾಗಿ ತನ್ನ ಪತಿಗೆ ಪ್ರಿಯಾಂಕಾ ಚೋಪ್ರಾ ಸಿಹಿಯಾದ ಸಂದೇಶ ಕಳುಹಿಸುವ ಮೂಲಕ ಶುಭಾಶಯ ಕೋರಿದ್ದಾರೆ.
ಭಾರತ-ಅಮೆರಿಕ ಜಂಟಿ ಸೇನಾ ಯುದ್ಧ ಅಭ್ಯಾಸದ ಚಿತ್ರಗಳು; ಹದ್ದು, ನಾಯಿಗಳಿಗೂ ತರಬೇತಿಉತ್ತರಾಖಂಡದಲ್ಲಿ ಎಲ್ಎಸಿಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ತಪೋವನದಲ್ಲಿ 18ನೇ ಭಾರತ-ಅಮೆರಿಕ ಜಂಟಿ ಸೇನಾ 'ಯುದ್ಧ ಅಭ್ಯಾಸ' ನಡೆಯುತ್ತಿದ್ದು, ಹದ್ದು, ನಾಯಿಗಳಿಗೂ ತರಬೇತಿ ನೀಡಲಾಗುತ್ತಿದೆ.
ಹೃದಯಾಘಾತದಿಂದ ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ ಹೃದಯಾಘಾತವಾಗಿದ್ದು ಬಳಿಕ ಆನೆ ಮೃತಪಟ್ಟಿದೆ.
ವಿಮಾನ ನಿಲ್ದಾಣದಲ್ಲಿ ಕೈ-ಕೈ ಹಿಡಿದ ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ: ವಿವಾಹ ಊಹಾಪೋಹಕ್ಕೆ ಮತ್ತೊಂದು ಇಂಬುಸ್ಯಾಂಡಲ್ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ನಟಿ ಅದಿತಿ ಮನೆಯಲ್ಲಿ ಮದುವೆ ಸಂಭ್ರಮ: ಅರಿಶಿನದಲ್ಲಿ ಮಿಂದೆದ್ದ 'ಶ್ಯಾನೆ ಟಾಪ್' ಹುಡುಗಿ!ನಟಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ಇಂದು ಅರಿಶಿನ ಶಾಸ್ತ್ರ ನಡೆದಿದೆ.
ಸೆಕ್ಸಿ ಉಡುಗೆ ತೊಟ್ಟು ಹಾಟ್ ಲುಕ್ ಕೊಟ್ಟ ಗ್ಲಾಮರ್ ಗೊಂಬೆ ನಿವೇದಿತಾ ಗೌಡ; ದಂಗಾದ ಅಭಿಮಾನಿಗಳು!ಬಾಲಿಯಲ್ಲಿ ಏಕಾಂಗಿಯಾಗಿ ಮೋಜು ಮಸ್ತಿ ಮಾಡುತ್ತಿರುವ ಸಂಗೀತ ನಿರ್ದೇಶಕ ರ್ಯಾಪರ್ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮತ್ತೆ ಸುದ್ದಿಯಲ್ಲಿದ್ದಾರೆ.
ಹಂಪಿಯ ಆಟೋ ಚಾಲಕನಿಗೆ ಒಲಿದ ಬೆಲ್ಜಿಯಂ ಸುಂದರಿ, ಪ್ರಾಮಾಣಿಕತೆಗೆ ಮನಸೋತ ವಿದೇಶಿ ಪ್ರೀತಿ!ದೇಶ ನೋಡಲು ಬಂದ ವಿದೇಶಿ ಚೆಲುವೆಯೊಬ್ಬಳು ಹಂಪಿಯ ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತಿದ್ದು, ನಾಲ್ಕು ವರ್ಷದ ಪ್ರೀತಿಗೆ ಮದುವೆ ಮುದ್ರೆ ಬಿದ್ದಿದೆ.
ರಾಜ್ಯಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video