ಪೋಬಿತೊರಾ ವನ್ಯಜೀವಿ ಅಭಯಾರಣ್ಯ: ಒಂದು ಕೊಂಬಿನ ಘೇಂಡಾಮೃಗಗಳಿಗೆ ಸ್ವರ್ಗ!ಗೌಹಾಟಿಯ ಹೊರವಲಯದಲ್ಲಿರುವ ಪೋಬಿತೊರಾ ವನ್ಯಜೀವಿ ಅಭಯಾರಣ್ಯ ಒಂದು ಕೊಂಬಿನ ಘೇಂಡಾಮೃಗಗಳ ಪಾಲಿನ ಸ್ವರ್ಗವಾಗಿದೆ. ಈ ಅಭಯಾರಣ್ಯದಲ್ಲಿ 102 ಘೇಂಡಾಮೃಗಗಳಿವೆ.
ಸ್ವಿಮ್ಮಿಂಗ್ ಫುಲ್ ನಲ್ಲಿ ಪತಿ ವಿಕ್ಕಿ ಕೌಶಲ್ ಜತೆ ಕತ್ರಿನಾ ಕೈಫ್ ಹಾಟ್ ಲುಕ್ಕಳೆದ ವರ್ಷ ಡಿಸೆಂಬರ್ನಲ್ಲಿ ವಿವಾಹವಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿ ತಮ್ಮ ಮದುವೆಯ ನಂತರದ ತಮ್ಮ ಜೀವನದ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಲೇ ಇದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಯುರೋಪ್ ಪ್ರವಾಸದ ಚಿತ್ರಗಳುಪ್ರಧಾನ ಮಂತ್ರಿ ನರೇಂದ್ರ ಮೋದಿ ಯುರೋಪ್ ನ ಮೂರು ದೇಶಗಳಾದ ಜರ್ಮನಿ, ಫ್ರಾನ್ಸ್ ಮತ್ತು ಡೆನ್ಮಾರ್ಕ್ ಪ್ರವಾಸ ಮುಗಿಸಿ ಬಂದಿದ್ದಾರೆ. ಅವರ ವಿದೇಶ ಪ್ರವಾಸದ ಚಿತ್ರಗಳು ಓದುಗರಿಗಾಗಿ...
ಮೆಟ್ ಗಾಲಾ 2022: ಅಮೆರಿಕಾದ ಗ್ಲಾಮರ್ ಫ್ಯಾಷನ್ ಶೋ ಚಿತ್ರಗಳುಮೆಟ್ ಗಾಲಾ ಫ್ಯಾಷನ್ ಶೋ ಈ ಬಾರಿ ಥೀಮ್ 'ಗಿಲ್ಡೆಡ್ ಗ್ಲಾಮರ್' ಆಗಿದ್ದು, ನಟಿಯರಾದ ಬ್ಲೇಕ್ ಲೈವ್ಲಿ, ಮೇಗನ್ ಥೀ ಸ್ಟಾಲಿಯನ್ ಮತ್ತು ಕಿಮ್ ಕಾರ್ದಶಿಯಾನ್ ಸೇರಿದಂತೆ ಹಲವು ಗಣ್ಯರು ಮತ್ತು ಖ್ಯಾತ ನಟಿಯರು ಶೋದಲ್ಲಿ ಪಾಲ್ಗೊಂಡಿದ್ದರು.
ಬರ್ಲಿನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ತಮ್ಮ ಯುರೋಪ್ ದೇಶಗಳ ಪ್ರವಾಸದಲ್ಲಿ ಮೊದಲಿಗೆ ಜರ್ಮನಿಯ ಬರ್ಲಿನ್ ಗೆ ಬಂದು ತಲುಪಿದ್ದಾರೆ. ಅಲ್ಲಿ ಅನಿವಾಸಿ ಭಾರತೀಯರಿಂದ ಪ್ರಧಾನಿ ಮೋದಿಯವರಿಗೆ ಪ್ರೀತಿಯ ಅಭೂತಪೂರ್ವ ಸ್ವಾಗತ ದೊರೆಯಿತು.
ನಟಿ ಜಾನ್ಹವಿ ಕಪೂರ್ ಹಾಟ್ ಲುಕ್ ಗೆ ಅಭಿಮಾನಿಗಳು ಫಿದಾ!ದಡಕ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಜಾಹ್ನವಿ ಕಪೂರ್ ನಟನೆಗೆ ಸೈ ಎನಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ದೆಹಲಿ ಭೇಟಿಯ ಚಿತ್ರಗಳುಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು.
'ಪ್ರಧಾನಮಂತ್ರಿ ಸಂಗ್ರಹಾಲಯ' ಉದ್ಘಾಟನೆ: ಮಾಜಿ ಪ್ರಧಾನಿಗಳಿಗೆ ಅರ್ಪಣೆ!ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಉದ್ಘಾಟಿಸಿದರು. ಇದು ಸ್ವಾತಂತ್ರ್ಯದ ನಂತರ ಭಾರತದ ಎಲ್ಲಾ 14 ಮಾಜಿ ಪ್ರಧಾನ ಮಂತ್ರಿಗಳಿಗೆ ಸಮರ್ಪಿತವಾದ ವಸ್ತುಸಂಗ್ರಹಾಲಯವಾಗಿದೆ.
ಬೆಂಗಳೂರಿನಲ್ಲಿ ಒಂದೇ ದಿನದ ಮಳೆ ಸೃಷ್ಟಿಸಿದ ಅವಾಂತರದ ಚಿತ್ರಗಳುಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ರಾಜಕಾಲುವೆ ತುಂಬಿ ಹರಿದು ಹಲವೆಡೆ ಮನೆಗಳಿಗೆ ನೀರು ನುಗ್ಗಿವೆ. ಕಾರುಗಳು ನೀರಿನಲ್ಲಿ ತೇಲಿಹೋಗುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.
ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ಚಿತ್ರಗಳುಪಂಜಾಬಿ ಸಂಪ್ರದಾಯದಂತೆ ಆಲಿಯಾ ಹಾಗೂ ರಣಬೀರ್ ವಿವಾಹ ಜರುಗಿದ್ದು, ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ.
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು