ಅಬುಧಾಬಿಯ ಹಿಂದೂ ದೇವಾಲಯದ ವಿಶೇಷತೆಗಳು-Photosಪ್ರಧಾನಿ ಮೋದಿ ಅವರು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಿದ್ದಾರೆ.
ಬೃಹತ್ ಪ್ರತಿಭಟನೆಗೆ ವೇದಿಕೆಯಾದ ದೆಹಲಿ; ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರ ಧರಣಿಬೆಂಬಲ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ದೆಹಲಿ ಪ್ರತಿಭಟನೆ (Farmers Protest)ಗೆ ರೈತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಸಕಲ ಸಿದ್ಧತೆಗಳೊಂದಿಗೆ ರೈತರು ರಾಜಧಾನಿ ದೆಹಲಿ ಗಡಿಯಲ್ಲಿ ಜಮಾಯಿಸುತ್ತಿದ್ದಾರೆ.
'ಭಾರತ ರತ್ನ' ಪ್ರಶಸ್ತಿಗೆ ಭಾಜನರಾದ ಎಲ್ಕೆ ಅಡ್ವಾಣಿ ರಾಜಕೀಯ ಜೀವನದ ಒಂದು ನೋಟ- Photosಬಿಜೆಪಿ ನಾಯಕ ಎಲ್ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಲಭಿಸಿದೆ. ಈ ಸಂದರ್ಭದಲ್ಲಿ ಅವರ ರಾಜಕೀಯ ಜೀವನದ ಒಂದು ನೋಟ.
ದೆಹಲಿಯ ಕರ್ತವ್ಯ ಪಥದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೇಶದ ಮಿಲಿಟರಿ ಶಕ್ತಿಯ ಜೊತೆಗೆ ಸಾಂಸ್ಕೃತಿಕ ಪರಂಪರೆಯ ಪರೇಡ್ ನಡೆಯಿತು.
10 ವರ್ಷಗಳಲ್ಲಿ ಆರು ಭಾರತ ರತ್ನ: ಮೋದಿ ಸರ್ಕಾರದಿಂದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದವರು ಇವರು...2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು ಇದುವರೆಗೆ ಆರು ಮಂದಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅವರುಗಳ ವಿವರ ಇಲ್ಲಿದೆ ನೋಡಿ....
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವೈಭವ ಕಣ್ತುಂಬಿಕೊಳ್ಳಿ- PHOTOSಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ನೆರವೇರಿಸಿದ್ದು, ಈ ಐತಿಹಾಸಿ ಕ್ಷಣಕ್ಕೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಸಾಕ್ಷಿಯಾದರು.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್