ಫೋಟೊ ಗ್ಯಾಲರಿ

ಕಾರ್ಮಿಕರೊಂದಿಗೆ ಪ್ರಧಾನಿ ಊಟ, ಕಾಶಿ ವಿಶ್ವನಾಥ ಕಾರಿಡಾರ್‌ ನಿರ್ಮಿಸಿದವರಿಗೆ ಮೋದಿ ಪುಷ್ಪಾರ್ಚನೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಮ್ಮ ಲೋಕಸಭಾ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹುನಿರೀಕ್ಷಿತ ಕಾಶಿ ವಿಶ್ವನಾಥ ಕಾರಿಡಾರ್‌ ಅನ್ನು ಲೋಕಾರ್ಪಣೆ ಮಾಡಿದ್ದಾರೆ.

ಕಾರ್ಮಿಕರೊಂದಿಗೆ ಪ್ರಧಾನಿ ಊಟ, ಕಾಶಿ ವಿಶ್ವನಾಥ ಕಾರಿಡಾರ್‌ ನಿರ್ಮಿಸಿದವರಿಗೆ ಮೋದಿ ಪುಷ್ಪಾರ್ಚನೆ
ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ರಿಂದ ವೈ ಎಸ್ ಆರ್  ತನಕ ಏರ್ ಕ್ರಾಫ್ಟ್ ದುರ್ಘಟನೆಯಲ್ಲಿ ಮೃತಪಟ್ಟ ಪ್ರಮುಖ ಭಾರತೀಯರು

ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ರಿಂದ ವೈ ಎಸ್ ಆರ್  ತನಕ ಏರ್ ಕ್ರಾಫ್ಟ್ ದುರ್ಘಟನೆಯಲ್ಲಿ ಮೃತಪಟ್ಟ ಪ್ರಮುಖ ಭಾರತೀಯರು

ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ಮತ್ತವರ ಪತ್ನಿ ಸೇರಿದಂತೆ 12 ಮಂದಿ ಅಧಿಕಾರಿಗಳು ಇಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ಭಾರತದ ಹಲವು ಮಹನೀಯರು ಹೆಲಿಕಾಪ್ಟರ್ ಇಲ್ಲವೇ ವಿಮಾನ ಅವಘಡದಲ್ಲಿ ಮೃತಪಟ್ಟಿದ್ದಾರೆ.