ಫೋಟೊ ಗ್ಯಾಲರಿ

ಚೆನ್ನೈನಲ್ಲಿ ದಾಖಲೆಯ ಮಳೆ, ಜನಜೀವನ ಅಸ್ತವ್ಯಸ್ತ, ಪ್ರವಾಹದ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ದಾಖಲೆಯ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಚೆನ್ನೈನಲ್ಲಿ ದಾಖಲೆಯ ಮಳೆ, ಜನಜೀವನ ಅಸ್ತವ್ಯಸ್ತ, ಪ್ರವಾಹದ ಎಚ್ಚರಿಕೆ
ಧ್ರುವ ನಕ್ಷತ್ರ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ ಸೆಲಬ್ರಿಟಿಗಳು: ಅಪ್ಪು ಬಗ್ಗೆ ಅವರ ಒಪ್ಪತಕ್ಕ ಮಾತುಗಳು

ಧ್ರುವ ನಕ್ಷತ್ರ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ ಸೆಲಬ್ರಿಟಿಗಳು: ಅಪ್ಪು ಬಗ್ಗೆ ಅವರ ಒಪ್ಪತಕ್ಕ ಮಾತುಗಳು

ಶುಕ್ರವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟ ಕನ್ನಡಿಗರ ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ನಿಧನಕ್ಕೆ ಭಾರತೀಯ ಚಿತ್ರರಂಗದ ಗಣ್ಯರು ಹಾಗೂ ಕೇಂದ್ರ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಅವರಲ್ಲಿ ಕೆಲ ಪ್ರಮುಖರು ನಮ್ಮ ಪುನೀತ್ ಬಗ್ಗೆ ಹೇಳಿರುವ ಮಾತುಗಳು ಇಲ್ಲಿವೆ.

ಕನ್ನಡ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ಪ್ರೀತಿಯ 'ರಾಜಕುಮಾರ್' ಪುನೀತ್; ಅಪರೂಪದ ಫೋಟೋಗಳು

ಕನ್ನಡ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ಪ್ರೀತಿಯ 'ರಾಜಕುಮಾರ್' ಪುನೀತ್; ಅಪರೂಪದ ಫೋಟೋಗಳು

ಕನ್ನಡ ಚಿತ್ರರಂಗಕ್ಕೆ ಅಕ್ಷರಶ: ಬರ ಸಿಡಿಲು ಅಪ್ಪಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡಿದ್ದ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ದೊಡ್ಮನೆ ಕುಟುಂಬದ ಮೇರು ಪರ್ವತವೊಂದು ಕುಸಿದಿದ್ದು, ಅಭಿಮಾನಿಗಳನ್ನು ಕಣ್ಣೀರಲ್ಲಿ ಮುಳುಗಿಸಿದೆ. ನಾಡಿನಾದ್ಯಂತ ಶೋಕ ಸಾಗರ ಮಡುಗಟ್ಟಿದೆ.