ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ, ವಿಜಯ್ ಘಾಟ್ ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಚಿತ್ರಗುಚ್ಛ.
ಅಲ್ಲು ಅರ್ಜುನ್ ಸಿನಿಮಾ 'ಪುಷ್ಪಾ' ಬಗ್ಗೆ ನಿಮಗೆ ಗೊತ್ತಿಲ್ಲದ 12 ಇಂಟರೆಸ್ಟಿಂಗ್ ಸಂಗತಿಗಳುನಾನಾ ಕಾರಣಗಳಿಗೆ ಸುದ್ದಿಯಾಗುತ್ತಿರುವ ಪುಷ್ಪಾ ಸಿನಿಮಾ ನೋಡಲು 12 ಒಳ್ಳೆಯ ಕಾರಣಗಳು ಇಲ್ಲಿವೆ.
ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಯರಾಬಿರಿ ಟ್ರೋಲ್ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ರತಿಬಾರಿಯೂ ಟ್ರೋಲಿಗರಿಗೆ ಆಹಾರವಾಗುತ್ತಾರೆ. ಅದರಂತೆ ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿನ ರಶ್ಮಿಕಾರ ಫಸ್ಟ್ ಲುಕ್ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಸೆಂಟ್ರಲ್ ವಿಸ್ಟಾ ನಿರ್ಮಾಣ ಪ್ರದೇಶಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ; 1 ಗಂಟೆ ಪರಿಶೀಲನೆ, ನೌಕರರೊಂದಿಗೆ ಮಾತುಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿರುವ ಹೊಸ ಸಂಸತ್ ಭವನದ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.
40,000 ಹಾಡುಗಳು, 16 ಭಾಷೆಗಳು: ಗಾಂಧರ್ವ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅಪರೂಪದ ಚಿತ್ರಗಳು5 ದಶಕಗಳ ಕಾಲ ಶ್ರೋತೃಗಳನ್ನು ರಂಜಿಸಿದ ಅವರ ಸಾಧನೆಯನ್ನು ಸರಿಗಟ್ಟುವುದು ಕಷ್ಟಸಾಧ್ಯ. ಕೊರೊನಾಗೆ ತುತ್ತಾಗಿ ನಿಧನರಾದ ಈ ಅದಮ್ಯ ಚೇತನಕ್ಕೆ ಚಿತ್ರ ನಮನ ಸಲ್ಲಿಸುವ ಪ್ರಯತ್ನ.
ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಟಾಪ್ 10 ಫುಟ್ ಬಾಲ್ ತಾರೆಯರುಫೋರ್ಬ್ಸ್ ಸಂಸ್ಥೆ ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಟಾಪ್ 10 ಫುಟ್ ಬಾಲ್ ತಾರೆಗಳ ಪಟ್ಟಿಯನ್ನು ಇತ್ತೀಚಿಗೆ ಬಿಡುಗಡೆಗೊಳಿಸಿದೆ.
ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ: ಚಿತ್ರಗುಚ್ಛಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಅಧ್ಯಕ್ಷ ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಹಲವು ಚಿತ್ರಗಳು ಇಲ್ಲಿವೆ.
ಮರಿ ಮೊಮ್ಮಗನನ್ನು ನೋಡಿ ಸಂಭ್ರಮಿಸಿದ ಮಾಜಿ ಪ್ರಧಾನಿ ದೇವೇಗೌಡಸ್ಯಾಂಡಲ್ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕನ್ನಡದ 'ವರ್ಷಧಾರೆ' ಚಿತ್ರ ನಟಿ ಮೇಲೆ ದಾಳಿ!ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸುದ್ದಿಯಾಗಿದ್ದ ಕನ್ನಡದ ವರ್ಷಧಾರೆ ಚಿತ್ರದಲ್ಲಿ ನಟಿಸಿದ್ದ ಪಾಯಲ್ ಘೋಷ್ ಮೇಲೆ ದಾಳಿ ನಡೆಸಲಾಗಿದೆ.
'ಪ್ರಣಯಂ' ಮೂಲಕ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಪ್ರವೇಶಬಂಗಾಳಿ, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಹೆಸರು ಮಾಡಿರುವ ನಟಿ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ದೇಶಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!