ಇಂಡಿಯಾ ಕೌಚರ್ ವೀಕ್ 2023: ಆಕರ್ಷಕ ಫ್ಯಾಶನ್ ಶೋನಲ್ಲಿ ಬಾಲಿವುಡ್ ಬೆಡಗಿಯರು- PHOTOSರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ 2023ರ ಇಂಡಿಯಾ ಕೌಚರ್ ವೀಕ್ ಫ್ಯಾಶನ್ ಶೋ ನಲ್ಲಿ ಬಾಲಿವುಡ್ ನಟಿಯರು ಪ್ರದರ್ಶನ ನೀಡುವ ಮೂಲಕ ಮಿಂಚು ಹರಿಸಿದರು.
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಉಕ್ಕಿ ಹರಿಯುತ್ತಿವೆ ನದಿಗಳು- PHOTOSರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕೆಲವು ನದಿಗಳಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮನೀಶ್ ಮಲ್ಹೋತ್ರಾ ಫ್ಯಾಶನ್ ಶೋನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿ- Photosಮುಂಬೈಯಲ್ಲಿ ಮುಕೇಶ್ ಅಂಬಾನಿ-ನೀತಾ ಅಂಬಾನಿ ಒಡೆತನದ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಬಾಲಿವುಡ್ ಡಿಸೈನರ್ ಮನೀಶ್ ಮಲ್ಹೋತ್ರಾ ಫ್ಯಾಶನ್ ಶೋನಲ್ಲಿ ಬಾಲಿವುಡ್ ತಾರೆಯರು ಭಾಗವಹಿಸಿದ್ದರು.
ಪ್ರತಿಪಕ್ಷಗಳ ಸಭೆ: ಒಗ್ಗಟ್ಟು ಪ್ರದರ್ಶಿಸಲು 24 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮನ- Photosಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಪ್ಯಾರಿಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ- ಫೋಟೋಗಳುಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಫ್ರಾನ್ಸ್ ಪ್ರವಾಸ ಕೈಗೊಂಡಿದ್ದಾರೆ. ಅದರ ಫೋಟೋಗಳ ಸಂಗ್ರಹ ಇಲ್ಲಿದೆ.
ಯುಕೆ-ಇಂಡಿಯಾ ವೀಕ್ 2023: ಈವೆಂಟ್ ನಲ್ಲಿ ಭಾರತೀಯ ಸೆಲೆಬ್ರಿಟಿಗಳು, ಉದ್ಯಮಿಗಳು ಭಾಗಿ; Photos!ಬ್ರಿಟಿಷ್ ಪ್ರಧಾನಿ, ಕರ್ನಾಟಕದ ಅಳಿಯ ರಿಷಿ ಸುನಾಕ್ ಲಂಡನ್ ನ 10 ಡ್ರಾಯಿಂಗ್ ಸ್ಟ್ರೀಟ್ ನಲ್ಲಿ ಆಯೋಜಿಸಿದ್ದ ಯುಕೆ-ಇಂಡಿಯಾ ವೀಕ್ 2023 ಈವೆಂಟ್ ನಲ್ಲಿ ಭಾರತದ ಹಲವು ಉದ್ಯಮದಾರರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.
ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಬಿಂದಾಸ್ ಆಗಿ ಕಾಣಿಸಿಕೊಂಡ ಕೆಜಿಎಫ್ ಬೆಡಗಿ!ಕನ್ನಡದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಕೆಜಿಎಫ್ ಚಿತ್ರದಲ್ಲಿ ನಟಿಸಿರುವ ರೂಪಾ ರಾಯಪ್ಪ ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ನಟಿ ಜಯವಾಣಿ ಬೆತ್ತಲೆ ಫೋಟೋಗಳು ಟ್ವೀಟರ್ ನಲ್ಲಿ ವೈರಲ್, ಇದಕ್ಕೆ ನಟಿ ಹೇಳಿದ್ದೇನು?ನಟಿ ಜಯವಾಣಿ ಬಗ್ಗೆ ತೆಲುಗು ಚಿತ್ರ ಪ್ರೇಕ್ಷಕರಿಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಅವರ ಹೆಸರು ಕೇಳಿದಾಗ ಮೊದಲು ನೆನಪಾಗುವುದು ರವಿತೇಜ ಅವರ ವಿಕ್ರಮಾರ್ಕುಡು ಚಿತ್ರದಲ್ಲಿನ ಒರೆ ಸತ್ತಿಗ ಡೈಲಾಗ್.
ಜೊ ಬೈಡನ್-ಮೋದಿ ಆಲಿಂಗನ, ಉಡುಗೊರೆ ವಿನಿಮಯ- Photosಔತಣಕೂಟ ಮುಗಿಸಿ ಶ್ವೇತಭವನದಿಂದ ಬೀಳ್ಕೊಡುವ ವೇಳೆ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಪರಸ್ಪರ ಆಲಂಗಿಸಿಕೊಂಡು, ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ- Photosನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ