ರಾಜಕೀಯ

ಅರಸು ಜತೆ ಸಿದ್ದು ಹೋಲಿಕೆ ಸಲ್ಲ: ಖರ್ಗೆ

ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜತೆ ಈಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹೋಲಿಕೆ ಮಾಡಲಾರೆ...

ಅರಸು ಜತೆ ಸಿದ್ದು ಹೋಲಿಕೆ ಸಲ್ಲ: ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜತೆ ಈಗಿನ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹೋಲಿಕೆ ಮಾಡಲಾರೆ, ಹೋಲಿಕೆ ಮಾಡುವುದೂ ಸಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಅನೌಪಚಾರಿಕವಾಗಿ ಮಾತನಾಡಿದ ಅವರು, ದೇವರಾಜ ಅರಸು ಜತೆ ಸಿದ್ಧರಾಮಯ್ಯ ಅವರನ್ನು  ಹೋಲಿಸುವ ಪ್ರಯತ್ನ  ಬೇಡ.  ನಾವೆಲ್ಲರೂ ದೇವರಾಜ  ಅರಸು ಅವರ ಸಾಮಾಜಿಕ ನ್ಯಾಯದ ಪ್ರಾಡೆಕ್ಟ್ ಗಳು. ಅರಸು ಸರ್ಕಾರಕ್ಕೂ  ಸಿದ್ಧರಾಮಯ್ಯ ಅವರ ಸರ್ಕಾರಕ್ಕೂ ಹೋಲಿಕೆಯೇ ಇಲ್ಲ. ಅರಸು ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಅವರ 60 ವರ್ಷ ಹಿಂದಿನ ಆಡಳಿತಕ್ಕೆ ಹೊಂದಾಣಿಕೆ ಮಾಡುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.