ರಾಜಕೀಯ

ಸಿದ್ದು ಕಾಂಗ್ರೆಸ್ ನ ಕಡೆ ಸಿಎಂ: ಈಶ್ವರಪ್ಪ

ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಸರ್ಕಾರದ ಕೊನೆಯ ಮುಖ್ಯಮಂತ್ರಿ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸಿದ್ದು ಕಾಂಗ್ರೆಸ್ ನ ಕಡೆ ಸಿಎಂ: ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ
Published On :

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಸರ್ಕಾರದ ಕೊನೆಯ ಮುಖ್ಯಮಂತ್ರಿ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಗಳ ಮೇಲೆ ಮುಖ್ಯಮಂತ್ರಿ ಯವರಿಗೆ ಹಿಡಿತವೇ ಇಲ್ಲ. ಸಿದ್ದರಾಮಯ್ಯ ಬುರುಡೆ ಬಿಡುವುದರಲ್ಲೇ ಕಾಲ ಕಳೆದರೆ, ಪಕ್ಷದೊಳಗೆ ಗುಂಪುಗಾರಿಕೆ ಹೀಗೆ ಮುಂದುವರೆ ದರೆ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಉಡಾಫೆ ಉತ್ತರ ನೀಡುವುದನ್ನು ನಿಲ್ಲಿಸಿ ರಾಜ್ಯದ ಆಡಳಿತದ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.