ಜನತಾ ಪರಿವಾರ ಒಂದಾಗೋದು ಕಷ್ಟ: ದೇವೇಗೌಡ
ದೇಶದಲ್ಲಿ ಜನತಾ ಪರಿವಾರದ ಪಕ್ಷಗಳು ಸಂಘಟನೆಗೊಳ್ಳುವುದು ಕಷ್ಟ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೋಮವಾರ ಅಭಿಪ್ರಾಯಪಟ್ಟರು....

ರಾಯಚೂರು: ದೇಶದಲ್ಲಿ ಜನತಾ ಪರಿವಾರದ ಪಕ್ಷಗಳು ಸಂಘಟನೆಗೊಳ್ಳುವುದು ಕಷ್ಟ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೋಮವಾರ ಅಭಿಪ್ರಾಯಪಟ್ಟರು.
ಜನತಾ ಪರಿವಾರವನ್ನು ಒಂದಾಗಿಸುವ ಪ್ರಯತ್ನ ಗಳನ್ನು ಮಾಡಿ ವಿಫಲವಾಗಿದ್ದು, ಒಂದು ವೇಳೆ ರಾಷ್ಟ್ರದಲ್ಲಿ ಜನತಾ ಪರಿವಾರ ಒಗ್ಗಟ್ಟಾಗಿದ್ದಲ್ಲಿ ಇಂದು ನರೇಂದ್ರ ಮೋದಿ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸುತ್ತಿರಲಿಲ್ಲ. ಪಿಎಂ ನರೇಂದ್ರ ಮೋದಿ ಪಾಕಿಸ್ತಾನ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಅನುಭವಿ ರಾಜಕಾರಣಿಗಳು ಹೇಳಿಕೆ ನೀಡಿದ್ದು ಅದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಪಾಕ್ ಭೇಟಿಯಿಂದ ಒಳ್ಳೆಯದಾಗುತ್ತೋ ಕೆಟ್ಟದಾಗುತ್ತೋ ಕಾದುನೋಡಬೇಕಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


