ರಾಜಕೀಯ

ಆರ್‌.ವಿ.ದೇಶ್‌ಪಾಂಡೆ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ

ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶ್‌ಪಾಂಡೆ ವಿರುದ್ದ ಲೋಕಾಯುಕ್ತ ತನಿಖೆ ನಡೆಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ...

ಆರ್‌.ವಿ.ದೇಶ್‌ಪಾಂಡೆ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ
ಆರ್‌.ವಿ.ದೇಶ್‌ಪಾಂಡೆ
Published On :

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶ್‌ಪಾಂಡೆ ವಿರುದ್ದ ಲೋಕಾಯುಕ್ತ ತನಿಖೆ ನಡೆಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.

2001ರಲ್ಲಿ ಕೈಗಾರಿಕಾ ಸಚಿವರಾಗಿದ್ದ ಆರ್.ವಿ ದೇಶಪಾಂಡೆ ಅವರು ಅಕ್ರಮವಾಗಿ 402 ಎಕರೆ ಭೂಮಿಯನ್ನು ಡಿ ನೋಟಿಫೈ ಮಾಡಿದ್ದು ಭೂ ಸ್ವಾಧೀನ ಕಾಯ್ದೆ  ಅಡಿಯಲ್ಲಿ ವಶಪಡಿಸಿಕೊಳ್ಳಬೇಕಿದ್ದ ಸುಮಾರು 70 ಎಕರೆ ಸಾರ್ವಜನಿಕ ಆಸ್ತಿಯನ್ನು ಕೈ ಬಿಟ್ಟು ಕಡಿಮೆ ಬೆಲೆಯಲ್ಲಿ  ಕಂಪನಿಗಳಿಗೆ ಕಡಿಮೆ ಬೆಲೆ ನೀಡಿದ್ದಾರೆ ಎನ್ನಲಾಗಿದೆ . ಈ ಕುರಿತು ವಾಸುದೇವ ರೆಡ್ಡಿ ಎಂಬುವವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.

ದೂರನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಡಿವೈಎಸ್‌ಪಿಗೆ ಆದೇಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.