ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಕಡಿಮೆ: ಸ್ಪೀಕರ್ ಅಸಮಾಧಾನ
ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಕಡಿಮೆ ಇರುವ ಬಗ್ಗೆ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ವಿಷಾಧ ವ್ಯಕ್ತಪಡಿಸಿದ್ದಾರೆ...

ಬೆಂಗಳೂರು: ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಕಡಿಮೆ ಇರುವ ಬಗ್ಗೆ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ವಿಷಾಧ ವ್ಯಕ್ತಪಡಿಸಿದ್ದಾರೆ.
ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲೂ ಸದಸ್ಯರ ಗೈರುಹಾಜರಿ ಎದ್ದು ಕಾಣುತ್ತಿದ್ದ ಹಿನ್ನಲೆಯಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಸದನದಲ್ಲಿ ಸಚಿವರು, ಶಾಸಕರ ಹಾಜರಾತಿ ಕಡಿಮೆ ಇರುವ ಪ್ರಸ್ತಾಪಿಸಿದರು.
ಇದನ್ನು ಗಮನಿಸಿದ ಕಾಗೋಡು ಅವರು, ರ್ಷದ 365ದಿನದಲ್ಲಿ 60 ದಿನ ಅಧಿವೇಶನ ನಡೆಯೋದು ಕಷ್ಟ. ಶಾಸನ ಸಭೆ ಗಂಭೀರವಾಗಿ ಪರಿಗಣಿಸಬೇಕು. ಸದನದಲ್ಲಿ ಕೂರುವುದಿಲ್ಲ ಎಂದರೆ ಹೇಗೆ? ಎಲ್ಲ ಸದಸ್ಯರು ಸದನದ ಕಾರ್ಯಕಲಾಪದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


