ರಾಜಕೀಯ

ಜೆಡಿಎಸ್ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆ

ಪಟ್ಟಣ ಸಮೀಪದ ಯಲಿಯೂರು ಗ್ರಾಮದ ಜೆಡಿಎಸ್ ಮುಖಂಡ ಹಾಲು ಉತ್ಪಾದಕ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆನಂದ್ ಜೆಡಿಎಸ್ ತೊರೆದು, ಕಾಂಗ್ರೆಸ್‍ಗೆ ಸೇರ್ಪಡೆಗೊಂಡರು...

ಜೆಡಿಎಸ್ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆ
ಕಾಂಗ್ರೆಸ್
Published On :

ವಿಜಯಪುರ: ಪಟ್ಟಣ ಸಮೀಪದ ಯಲಿಯೂರು ಗ್ರಾಮದ ಜೆಡಿಎಸ್ ಮುಖಂಡ ಹಾಲು ಉತ್ಪಾದಕ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆನಂದ್ ಜೆಡಿಎಸ್ ತೊರೆದು, ಕಾಂಗ್ರೆಸ್‍ಗೆ ಸೇರ್ಪಡೆಗೊಂಡರು.

ಯಲಿಯೂರು ಗ್ರಾಮದಲ್ಲಿ ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನಂದ್‍ರವರು ಕಾಂಗ್ರೆಸ್ ಬಾವುಟವನ್ನು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು.

ಗೊಡ್ಲುಮುದ್ದೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚೇತನ್ ಗೌಡ ಮಾತನಾಡಿ, ಈ ಬಾರಿ ಗ್ರಾಮಪಂಚಾಯ್ತಿ ಯಲ್ಲಿ ಅತಿ ಹೆಚ್ಚಿನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಮಾಡಲು ಜನತೆ ಸಹಕರಿಸಬೇಕೆಂದು ತಿಳಿಸಿದರು. ಮಾಜಿ ಶಾಸಕ ವೆಂಕಟಸ್ವಾಮಿ, ಲಕ್ಷ್ಮಿನಾರಾಯಣಪ್ಪ ಸೇರಿ ಅನೇಕರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.