ರಾಜಕೀಯ

ಕಾಂಗ್ರೆಸ್ ಜತೆ ಮೈತ್ರಿಗೆ ಗೌಡರ ಸಮರ್ಥನೆ

ಬಿಬಿಎಂಪಿ ಅಧಿಕಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ಧ ಕಾನೂನು ಹೋರಾಟ ಮಾಡಲು ಹೊರಟಿರುವ ಬಿಜೆಪಿ ಕ್ರಮದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಜತೆ ಮೈತ್ರಿಗೆ ಗೌಡರ ಸಮರ್ಥನೆ
ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೇಗೌಡ (ಸಂಗ್ರಹ ಚಿತ್ರ)
Published On :
ಹಾಸನ: ಬಿಬಿಎಂಪಿ ಅಧಿಕಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ಧ ಕಾನೂನು ಹೋರಾಟ ಮಾಡಲು ಹೊರಟಿರುವ ಬಿಜೆಪಿ ಕ್ರಮದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿ ಕಾರಿದ್ದಾರೆ.
ನಗರದರಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವ ಕಾನೂನು ಹೋರಾಟ ಮಾಡುತ್ತಾರೆ, ಅವರ ಕಾನೂನು ಹೋರಾಟ ನನಗೆ ಗೊತ್ತಿದೆ. ಈ ಹಿಂದೆ  10 ಜನ ಶಾಸಕರನ್ನು ಆಪರೇಷನ್ ಕಮಲ ಮಾಡಿದ್ದು ಯಾರು ಎಂದು ಪ್ರಶ್ನಿಸಿದ ಗೌಡರು, ಈಗ ಕಾನೂನು ಹೋರಾಟ ಮಾಡುತ್ತೇವೆ ಎನ್ನುವವರಿಗೆ ನಾಚಿಗೆಯಾಗುವುದಿಲ್ಲವೇ ಎಂದು ತರಾಟೆಗೆ  ತೆಗೆದುಕೊಂಡರು.
ಕಾವೇರಿ ಬಗ್ಗೆ ಉಸಿರಿಲ್ಲ
ಮಹದಾಯಿ ಯೋಜನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ದುರಹಂಕಾರದ ಮಾತಿನಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.