ರಾಜಕೀಯ

ನಾಳೆ ಬೆಂಗಳೂರು ಬಿಜೆಪಿ ಜನಪ್ರತಿನಿಧಿಗಳ ಸಭೆ ಕರೆದ ಯಡಿಯೂರಪ್ಪ

ನೂತನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ಪಕ್ಷದ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.

ನಾಳೆ ಬೆಂಗಳೂರು ಬಿಜೆಪಿ ಜನಪ್ರತಿನಿಧಿಗಳ ಸಭೆ ಕರೆದ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Published On :
ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ಪಕ್ಷದ ಬೆಂಗಳೂರಿನ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ಬೆಂಗಳೂರಿನಲ್ಲಿ ನಾಳೆ ಸಂಜೆ 6ಗಂಟೆಗೆ ನಡೆಯುವ ಸಭೆಯಲ್ಲಿ ಬೆಂಗಳೂರಿನ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಬಿಬಿಎಂಪಿ ಕಾರ್ಪೊರೇಟರಗಳು ಸಹ ಭಾಗವಹಿಸುತ್ತಿದ್ದು, ಪಕ್ಷ ಸಂಘಟನೆ ಕುರಿತು ಹಾಗೂ 14ರಂದು ನಡೆಯುವ ಬಿಜೆಪಿ ಸಮಾವೇಶದ ಬಗ್ಗೆ ಬಿಎಸ್ ವೈ ಚರ್ಚೆ ನಡೆಸಲಿದ್ದಾರೆ.
ಇನ್ನೂ ತಮ್ಮ ಮೇಲಿನ ಭ್ರಷ್ಟಾಚಾರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ವಿರುದ್ಧದ ಎಲ್ಲಾ ಆರೋಪಗಳಿಂದ ಮುಕ್ತವಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.