ರಾಜಕೀಯ

ಕಾಂಗ್ರೆಸ್ ಸರ್ಕಾರ ಜನಹಿತವನ್ನು ಮರೆತಿದೆ: ಬಿ.ಎಸ್.ಯಡಿಯೂರಪ್ಪ

ರಾಜ್ಯ ಕಾಂಗ್ರೆಸ್ ಸರ್ಕಾರ ಜನಹಿತ ಮರೆತಿದೆ, ಅಭಿವೃದ್ಧಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ...

ಕಾಂಗ್ರೆಸ್ ಸರ್ಕಾರ ಜನಹಿತವನ್ನು ಮರೆತಿದೆ: ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Published On :
ಬೀದರ್: ರಾಜ್ಯ ಕಾಂಗ್ರೆಸ್ ಸರ್ಕಾರ ಜನಹಿತ ಮರೆತಿದೆ, ಅಭಿವೃದ್ಧಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಬೀದರ್‍ನಲ್ಲಿ ನಿನ್ನೆ ಪರಿವರ್ತನಾ ಯಾತ್ರೆಯ ಮುನ್ನ ಸುದ್ದಿಗೋಷ್ಠಿ ನಡೆಸಿದ ಅವರು, ರಾಷ್ಟ್ರೀಯ ಅಪರಾಧ ವಿಭಾಗದ ವರದಿಯಂತೆ ಬೆಂಗಳೂರು, ಅಪರಾಧಗಳಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ದೂರಿದರು.
ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡರು. ಅಭಿವೃದ್ಧಿಗಾಗಿ, ಪರಿವರ್ತನೆಗಾಗಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.