ರಾಷ್ಟ್ರಪತಿ ಚುನಾವಣೆ: ಮತದಾನಕ್ಕಾಗಿ ವಿಧಾನ ಸೌಧ ಸಜ್ಜು
ಇಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಮತದಾನಕ್ಕಾಗಿ ವಿಧಾನ ಸೌಧದಲ್ಲಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ,...

Published On :
ಬೆಂಗಳೂರು: ಇಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಮತದಾನಕ್ಕಾಗಿ ವಿಧಾನ ಸೌಧದಲ್ಲಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ,
ಯಾವುದೇ ಸಮಸ್ಯೆಯಿಲ್ಲದಂತೆ ಮತದಾನ ನಡೆಯಬೇಕೆಂಬ ಉದ್ದೇಶದಿಂದ ಸಚಿವಾಲಯದ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಮಾಡಿದ್ದಾರೆ. ರಾಜ್ಯದ ಎಲ್ಲಾ ಸಂಸದರು ಹಾಗೂ ಶಾಸಕರು ತಮ್ಮ ಮತ ಚಲಾಯಿಸಲಿದ್ದಾರೆ.
ವಿಧಾನಸೌಧದ 106ನೇ ಕೊಠಡಿಯಲ್ಲಿ ಮತದಾನದ ಪ್ರಕ್ರಿಯೆ ಆರಂಭವಾಗಿದೆ, ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ,
ರಾಜ್ಯದ 28 ಲೋಕ ಸಭಾ ಸದಸ್ಯರು, 12 ರಾಜ್ಯ ಸಭಾ ಸದಸ್ಯರು, 224 ಶಾಸಕರು ಮತ ಚಲಾಯಿಸಲಿದ್ದಾರೆ.
ಮೂರು ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಸದಸ್ಯರಿಗೆ ಲಿಖಿತ ಸೂಚನೆ ನೀಡಿವೆ, ಜೆಡಿಎಸ್ ಮೀರಾ ಕುಮಾರ ಗೆ ತನ್ನ ಬೆಂಬಲ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


