ಕೈ, ಕಮಲ ಬಂಡಾಯ ಅಭ್ಯರ್ಥಿಗಳಿಗೆ ಮಣೆ: 58 ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ 58 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ...

Published On :
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ 58 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನಗರದ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು. ಇನ್ನು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಬಂಡಾಯವೆದ್ದು ಜೆಡಿಎಸ್ ಸೇರಿದ್ದ ಹಲವರಿಗೆ ಪಕ್ಷ ಟಿಕೆಟ್ ನೀಡಿದೆ.
ಜೆಡಿಎಸ್ ಮೊದಲ ಹಂತದಲ್ಲಿ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳಿಗೆ ಬಿ ಫಾರಂ ಕೂಡ ನೀಡಲಾಗಿದ್ದು ಬಹಳಷ್ಟು ಅಭ್ಯರ್ಥಿಗಳು ಈಗಾಗಲೇ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ:



Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುHD Deve GowdaJDSಜೆಡಿಎಸ್ಎಚ್ ಡಿ ದೇವೇಗೌಡBengalrurKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


