ರಾಜಕೀಯ

ನಾಮಪತ್ರ ಸಲ್ಲಿಕೆಗೆ ಮುನ್ನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ...

ನಾಮಪತ್ರ ಸಲ್ಲಿಕೆಗೆ ಮುನ್ನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ
ದೇವಸ್ಥಾನದಲ್ಲಿ ದರ್ಶನ ಪಡೆದ ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ
Published On :

ಮೈಸೂರು: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ನಂತರ ಅವರು ನಾಮಪತ್ರ ಸಲ್ಲಿಸಿದರು. ಅವರ ಜೊತೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಜೊತೆಗಿದ್ದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 12ರಂದು ಚುನಾವಣೆ ನಡೆಯಲಿದ್ದು ಮೇ 15ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.