ಬೆಂಗಳೂರು: ನಟಿ ಪೂಜಾಗಾಂಧಿ ಜೆಡಿಎಸ್ ಸೇರ್ಪಡೆ
ನಟಿ ಪೂಜಾಗಾಂಧಿ ಅವರು ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು....

Published On :
ಬೆಂಗಳೂರು: ನಟಿ ಪೂಜಾಗಾಂಧಿ ಅವರು ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು.
ಜೆಡಿಎಸ್ ಕಾರ್ಯಾಧ್ಯಕ್ಷ ಪಿಜಿಆರ್ ಸಿಂಧ್ಯಾ ಅವರು ಪೂಜಾ ಗಾಂದಿಗೆ ಪಕ್ಷದ ಭಾವುಟ ನೀಡಿ ಸ್ವಾಗತಿಸಿದರು.
ಪೂಜಾಗಾಂಧಿಗೆ ಚುನಾವಣೆ ಹೊಸದೇನಲ್ಲಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಪೂಜಾ ಗಾಂಧಿ ಅವರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಹೀನಾಯವಾಗಿ ಸೋಲು ಅನುಭವಿಸಿದ್ದರು. ನಂತರದ ದಿನಗಳಲ್ಲಿ ಅವರು ರಾಜಕೀಯದಿಂದ ದೂರವಾಗಿದ್ದರು. ಅದಕ್ಕೂ ಮುನ್ನ 2012 ರಲ್ಲಿ ಅವರು ಜೆಡಿಎಸ್ ಸೇರ್ಪಡೆಯಾಗಿದ್ದರು. ನಂತರ ಬಿಎಸ್‌ಆರ್ ಕಾಂಗ್ರೆಸ್‌ಗೆ ಹೋಗಿದ್ದರು. ಈಗ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruJDSಜೆಡಿಎಸ್Pooja gandhiಪೂಜಾ ಗಾಂಧಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


