ವಿಧಾನಸಭೆ ಚುನಾವಣೆ: ’ಕೈ’ ಹಿಡಿದ ಬಿಜೆಪಿ ನಾಯಕ ಚಂದ್ರಶೇಖರ್ ಹಿರೇಮಠ
ವಿಧಾನಸಭೆ ಚುನಾವಣೆ ಸನಿಹದಲ್ಲಿರುವಾಗಲೇ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಚಂದ್ರಶೇಖರ್ ಹಿರೇಮಠ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

Published On :
ಕಲಬುರ್ಗಿ: ವಿಧಾನಸಭೆ ಚುನಾವಣೆ ಸನಿಹದಲ್ಲಿರುವಾಗಲೇ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಚಂದ್ರಶೇಖರ್ ಹಿರೇಮಠ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷಕ್ಕೆ ಆಗಮಿಸಿದ್ದ ಚಂದ್ರಶೇಖರ್ ಅವರಿಗೆ ಆತ್ಮೀಕ ಸ್ವಾಗತ ಕೋರಿದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಸದಸ್ಯರ ಆಯ್ಕೆಗಾಗಿ ಮೇ 12ರಂದು ಚುನಾವಣೆ ನಡೆಯಲಿದೆ. ಮೇ 15ಕ್ಕೆ ಪಲಿತಾಂಶ ಘೋಷಣೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿMallikarjun khargeಮಲ್ಲಿಕಾರ್ಜುನ ಖರ್ಗೆKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆChandrashekhar Hiremathಚಂದ್ರಶೇಖರ್ ಹಿರೇಮಠ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


