ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ: ಜಿಟಿ ದೇವೇಗೌಡ
"ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ ಆದ್ದರಿಂದ ಬಾದಾಮಿಯಿಂದ ಸ್ಪರ್ಧಿಸುತ್ತಿದ್ದಾರೆ "

Published On :
ಮೈಸೂರು: "ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿಲ್ಲ ಆದ್ದರಿಂದ ಬಾದಾಮಿಯಿಂದ ಸ್ಪರ್ಧಿಸುತ್ತಿದ್ದಾರೆ " ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ ದೇವೇಗೌಡ ಹೇಳಿದ್ದಾರೆ.
"ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದಿಲ್ಲ. ಜನರು ಕುಮಾರಸ್ವಾಮಿ ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆ." ಎಎನ್ ಐ ಜತೆ ಮಾತನಾಡಿದ ಜಿಟಿ ದೇವೇಗೌಡ ಹೇಳಿದರು.
"ಚಾಮುಂಡೇಶ್ವರಿಯಲ್ಲಿ 100 ಪ್ರತಿಶತ ಗೆಲುವು ನನ್ನದೇ. ಮುಖ್ಯಮಂತ್ರಿಗಳಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಇಲ್ಲ ಅದಕ್ಕಾಗಿ ಅವರು ಬಾದಾಮಿಯಲ್ಲಿ ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದೂ ಅವರು ಈ ಕ್ಷೇತ್ರವನ್ನು ನಿರ್ಲಕ್ಷಿಸಿದ್ದರು. ಜನರು ಇದೀಗ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಕಾಣಲು ಹಾತೊರೆದಿದ್ದಾರೆ" ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSಜೆಡಿಎಸ್Chamundeshwariಚಾಮುಂಡೇಶ್ವರಿGT DevegowdaSiddharamaiah Karnataka Assembly Electionಜಿ.ಟಿ. ದೇವೇಗೌಡಸಿದ್ಧರಾಮಯ್ಯ ಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


