ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ: ಎಂಬಿ ಪಾಟೀಲ್
ನಾವು ಎಂದಿಗೂ ಪ್ರತ್ಯೇಕ ರಾಜ್ಯ ಬಯಸಿದವರಲ್ಲ. ಅಖಂಡ ಕರ್ನಾಟಕ ನಮ್ಮ ಗುರಿ. ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯವನ್ನಲ್ಲ ...

Published On :
ಬೆಂಗಳೂರು: ನಾವು ಎಂದಿಗೂ ಪ್ರತ್ಯೇಕ ರಾಜ್ಯ ಬಯಸಿದವರಲ್ಲ. ಅಖಂಡ ಕರ್ನಾಟಕ ನಮ್ಮ ಗುರಿ. ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯವನ್ನಲ್ಲ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇದೀಗ ಪ್ರತ್ಯೇಕ ಉತ್ತರ ಕರ್ನಾಟಕ ವಿಚಾರದಲ್ಲಿ ಪಕ್ಷದ ಪರ ಬ್ಯಾಟಿಂಗ್ ಮಾಡಿದ್ದು ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ,
ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎರಡು ಕಣ್ಣುಗಳಿದ್ದಂತೆ. ಆದರೆ ಎಲ್ಲರೂ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


