ಹಿಂದಿನ ಸರ್ಕಾರದ ಬಹುತೇಕ ಯೋಜನೆಗಳು ರದ್ದು: ರಾಯರೆಡ್ಡಿ ಆರೋಪ ನಿರಾಕರಿಸಿದ ಜಿ.ಟಿ. ದೇವೇಗೌಡ
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಸರ್ಕಾರದ ಅನೇಕ ಯೋಜನೆಗಳನ್ನು ಈಗ ಮುಂದುವರೆಸುತ್ತಿಲ್ಲ ಎಂಬ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ನಿರಾಕರಿಸಿದ್ದಾರೆ.

Published On :
ಬೆಂಗಳೂರು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಸರ್ಕಾರದ ಅನೇಕ ಯೋಜನೆಗಳನ್ನು ಈಗ ಮುಂದುವರೆಸುತ್ತಿಲ್ಲ ಎಂಬ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ನಿರಾಕರಿಸಿದ್ದಾರೆ.
ಇತ್ತೀಚಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವರಾಜ ರಾಯರೆಡ್ಡಿ, ಹಿಂದಿನ ಸರ್ಕಾರದ ಬಹಳಷ್ಟು ಯೋಜನೆಗಳನ್ನು ಮುಂದುವರೆಸುತ್ತಿಲ್ಲ ಎಂದು ಆರೋಪಿಸಿದರಲ್ಲದೇ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ದೂರು ಸಲ್ಲಿಸಿದ್ದರು.
ಈ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿ.ಟಿ. ದೇವೇಗೌಡ, ಹಿಂದಿನ ಸರ್ಕಾರ ರೂಪಿಸಿದ್ದ ಕೆಲವೊಂದು ಮಸೂದೆಗಳನ್ನು ಜಾರಿಗೆ ತರಲು ಸಾಧ್ಯವಾಗಿಲ್ಲ. ಅವುಗಳನ್ನು ತಿರಸ್ಕರಿಸಿ ರಾಜ್ಯಪಾಲರು ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BengaluruPoliticsರಾಜಕೀಯಬಸವರಾಜ ರಾಯರೆಡ್ಡಿಜಿ. ಟಿ. ದೇವೇಗೌಡG.T. DevegowdaBasavarja RayareddiAllegations ಬೆಂಗಳೂರು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


