ದಿನಗಳು ನೂರು, ಹೋದಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಬಿಜೆಪಿ ಟ್ಟೀಟ್
ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ,ಸ್ಥಗಿತಗೊಂಡಿರುವ ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ ಎಂದು ಟ್ವೀಟ್ ಮಾಡಿದೆ....

Published On :
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಅಪವಿತ್ರ ಮೈತ್ರಿಯಲ್ಲಿಮನ ತೀವ್ರ ಭಿನ್ನಮತದ ನಡುವೆಯೂ 100 ದಿನಗಳನ್ನು ಪೂರೈಸಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ.
ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ,ಸ್ಥಗಿತಗೊಂಡಿರುವ ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ ಎಂದು ಟ್ವೀಟ್ ಮಾಡಿದೆ.
ದಿನಗಳು ನೂರು, ಹೋದಲ್ಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು ಎಂದು ಕವಿತೆ ಶೈಲಿಯಲ್ಲಿ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಮ್ಮಿಶ್ರ ಸರ್ಕಾರH.D KumaraswamyParameshwara100 Dayscoalition government100 ದಿನಎಚ್.ಡಿ ಕುಮಾರ ಸ್ವಾಮಿ ಮತ್ತು ಪರಮೇಶ್ವರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


