ಡಿ.22ಕ್ಕೇ ಸಂಪುಟ ವಿಸ್ತರಣೆ: ಸಚಿವಾಕಾಂಕ್ಷಿಗಳಿಗೆ ಮತ್ತೆ ಸಿದ್ದು ಭರವಸೆ
ಸಮನ್ವಯ ಸಮಿತಿ ನಿರ್ಧಾರದಂತೆಯೇ ಡಿ.22ಕ್ಕೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

Published On :
ಬೆಂಗಳೂರು: ಸಮನ್ವಯ ಸಮಿತಿ ನಿರ್ಧಾರದಂತೆಯೇ ಡಿ.22ಕ್ಕೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಡಿ.22ಕ್ಕೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಿರುವುದು ಕೇವಲ ಕಣ್ಣೊರೆಸುವ ತಂತ್ರ, ಲೋಕಸಭಾ ಚುನಾವಣೆವರೆಗೂ ಸಂಪುಟ ವಿಸ್ತರಣೆಯಾಗುವುದಿಲ್ಲ ಸಚಿವಾಕಾಂಕ್ಷಿಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.22ಕ್ಕೆ ಸಂಪುಟ ವಿಸ್ತರಣೆ ಣಾಡಲಾಗುತ್ತದೆ. ಅಂದೇ ಸಚಿವರ ಪಟ್ಟಿ ಕೂಡ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಡಿ.22ಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುವುದಿಲ್ಲ ಎಂಬುದು ಊಹಾಪೋಹ ಮಾತ್ರವಷ್ಟೇ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


