2019 ಲೋಕಸಭಾ ಚುನಾವಣೆ: ಜೆಡಿಎಸ್ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಚಿಂತನೆ , ಕಾಂಗ್ರೆಸ್ ರಕ್ಷಣಾತ್ಮಕ ಆಟ
2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿನ 28 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಎಸ್ ಚಿಂತನೆ ನಡೆಸಿದೆ.

Published On :
ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿನ 28 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಎಸ್ ಚಿಂತನೆ ನಡೆಸಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸೀಟು ಹೊಂದಾಣಿಕೆ ಜನವರಿ 15 ರಂದು ಅಂತಿಮಗೊಳ್ಳುವ ಸಾಧ್ಯತೆ ಇದೆ. ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅಂದುಕೊಂಡಂತೆ ಸೀಟು ಪಡೆದುಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಆದರೆ. ಕಾಂಗ್ರೆಸ್ ರಕ್ಷಣಾತ್ಮಕ ಆಟವಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSಜೆಡಿಎಸ್seat sharingಹೆಚ್ ಡಿ ದೇವೇಗೌಡ2019 Lokasabha Pollಸೀಟು ಹೊಂದಾಣಿಕೆHDDevegowda 2019 ಲೋಕಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


