ರಾಜಕೀಯ

ಸಮನ್ವಯ ಸಮಿತಿ ಸಭೆಗೂ ಮುನ್ನ ಕುಮಾರಕೃಪಾಗೆ ದೇವೇಗೌಡ ಭೇಟಿ: ವೇಣುಗೋಪಾಲ್ ಜೊತೆ ಮಾತುಕತೆ

ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆಗೂ ಮೊದಲು ಜೆಡಿಎಸ್ ರಾಷ್ಟ್ರಾಧ್ಯಾಕ್ಷ ಹೆಚ್.ಡಿ.ದೇವೇಗೌಡ ಅವರು ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ...

ಸಮನ್ವಯ ಸಮಿತಿ ಸಭೆಗೂ ಮುನ್ನ ಕುಮಾರಕೃಪಾಗೆ ದೇವೇಗೌಡ ಭೇಟಿ: ವೇಣುಗೋಪಾಲ್ ಜೊತೆ ಮಾತುಕತೆ
ದೇವೇಗೌಡ
Published On :
ಬೆಂಗಳೂರು: ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆಗೂ ಮೊದಲು ಜೆಡಿಎಸ್ ರಾಷ್ಟ್ರಾಧ್ಯಾಕ್ಷ ಹೆಚ್.ಡಿ.ದೇವೇಗೌಡ ಅವರು ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಭಾನುವಾರ ಬೆಳಿಗ್ಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ ಆರಂಭವಾಗುವುದಕ್ಕೂ ಮುನ್ನ ಆಗಮಿಸಿದ ದೇವೇಗೌಡ ಅವರು, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 
ಮಾತುಕತೆ ವೇಳೆ ಸಮ್ಮಿಶ್ರ ಸರ್ಕಾರ ದೀರ್ಘ ಬಾಳಿಕೆಗೆ ಕೆಲವೊಂದು ಸೂತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.