ಮಾ.20ರಂದು ರಾಹುಲ್ ಮಂಗಳೂರಿಗೆ, ಎರಡು ದಿನಗಳ ಪ್ರವಾಸದಲ್ಲಿ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗಿ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾ.20ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...........

Published On :
ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾ.20ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಂಗಳೂರು ಭಾಗದ ಕಾಂಗ್ರೆಸ್ ಮುಖಂಡ ಐವನ್ ಡಿ'ಸೋಜಾ ಹೇಳಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಹಲವಾರು ಸಾರ್ವಜನಿಕ ಸಭೆಗಳಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದು ಅವರ ಜಿಲ್ಲಾ ಪ್ರವಾಸದ ಸಂಪೂರ್ಣ ವಿವರಗಳನ್ನು ಮುಂದಿನ ದಿನಗಳಲ್ಲಿ ಒದಗಿಸಲಿದ್ದೇವೆ ಎಂದು ಡಿ'ಸೋಜಾ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Ivan D\'souzaKarnatakaಕರ್ನಾಟಕRahul Gandhiರಾಹುಲ್ ಗಾಂಧಿdakshina kannadaದಕ್ಷಿಣ ಕನ್ನಡಐವನ್ ಡಿಸೋಜಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


